Malpe ಬೋಟ್ನಲ್ಲಿ ಮೀನಿನ ಗ್ಯಾಸ್ ಪ್ರಜ್ಞಾಹೀನರಾದ ಕಾರ್ಮಿಕರು
Team Udayavani, Sep 2, 2023, 12:09 AM IST
ಮಲ್ಪೆ: ಮಲ್ಪೆ ಬಂದರಿನಲ್ಲಿ ಮೀನುಗಾರಿಕೆಯ ಟ್ರಾಲ್ ಬೋಟ್ನಲ್ಲಿ ಮೀನು ಖಾಲಿ ಮಾಡಲು ಬೋಟ್ನ ಸ್ಟೋರೇಜ್ಗೆ ಇಳಿದಿದ್ದ ಇಬ್ಬರು ಒಡಿಶಾ ಮೂಲದ ಕಾರ್ಮಿಕರು ಮೀನಿನ ಗ್ಯಾಸ್ನಿಂದಾಗಿ ಉಸಿರಾಟದ ತೊಂದರೆಗೊಳಗಾದರು.
ಪ್ರಜ್ಞಾಹೀನರಾಗಿ ಬೋಟ್ನ ಸ್ಟೋರೇಜ್ನಲ್ಲಿದ್ದ ಇಬ್ಬರನ್ನು ಪ್ರಥಮ ಚಿಕಿತ್ಸೆ ಮಾಡಿ ತತ್ಕ್ಷಣ ಆಪದಾºಂಧವ ಈಶ್ವರ್ ಮಲ್ಪೆ ಆ್ಯಂಬುಲೆನ್ಸ್ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದರು.
ಇಬ್ಬರು ಕಾರ್ಮಿಕರೂ ಚೇತರಿಕೆ ಕಾಣುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.