ಆಟಿಸಂ ಮಕ್ಕಳ ಸಮಸ್ಯೆ ಬಗ್ಗೆ ಸರಕಾರವನ್ನು ಎಚ್ಚರಿಸಬೇಕಿದೆ: ಡಾ| ಭಂಡಾರಿ

ವಿಶ್ವ ಆಟಿಸಂ ಆರಿವು ದಿನಾಚರಣೆ

Team Udayavani, Mar 31, 2023, 1:58 PM IST

7-shirwa

ಶಿರ್ವ: ಆಟಿಸಂ ಕಾಯಿಲೆಯಲ್ಲ, ಬದಲಾಗಿ ಮಕ್ಕಳು ಹುಟ್ಟುವಾಗಲೇ ಪ್ರಾರಂಭವಾಗುವ ಸಮಸ್ಯೆ. ಸರಕಾರಿ ಅಧಿಕಾರಿಗಳು ಆಟಿಸಂ ಸಮಸ್ಯೆಯ ಬಗ್ಗೆ ಯೋಚನೆ ಮಾಡದೇ ಇರುವುದರಿಂದ ರಾಜ್ಯದಲ್ಲಿ ಹೆಚ್ಚಿನ ಜಿಲ್ಲಾ ಪುನರ್ವಸತಿ ಕೇಂದ್ರಗಳು ಕೆಲಸ ಮಾಡುವುದಿಲ್ಲ. ಈ ನಿಟ್ಟಿನಲ್ಲಿ ಆಟಿಸಂ ಮಕ್ಕಳ ಹೆತ್ತವರು ತಮ್ಮ ಹಕ್ಕುಗಳ ಬಗ್ಗೆ ಸರಕಾರವನ್ನು ಎಚ್ಚರಿಸುವ ಕೆಲಸ ನಡೆಯಬೇಕಿದೆ ಎಂದು ಉಡುಪಿ ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ,ಉಡುಪಿ ಆಟಿಸಂ ಸೊಸೈಟಿಯ ಸ್ಥಾಪಕಾಧ್ಯಕ್ಷ ಡಾ| ಪಿ. ವಿ. ಭಂಡಾರಿ ಹೇಳಿದರು.

ಅವರು ಮಾ. 30 ರಂದು ಮಾನಸ ಆಟಿಸಂ ಸೆಂಟರ್‌, ಉಡುಪಿ ಆಟಿಸಂ ಸೊಸೈಟಿ ಮತ್ತು ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಜಂಟಿ ಆಶ್ರಯದಲ್ಲಿ ಪಾಂಬೂರು ಮಾನಸ ಪುನರ್ವಸತಿ ತರಬೇತಿ ಕೇಂದ್ರದಲ್ಲಿ ನಡೆದ ವಿಶ್ವ ಆಟಿಸಂ ಅರಿವು ದಿನಾಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರು ಅನಿವೇದಾ ರಿಸೋರ್ಸ್‌ ಸೆಂಟರ್‌ ಫಾರ್‌ ಸೈಕೋಲಾಜಿಕಲ್‌ ವೆಲ್‌ಬೀಯಿಂಗ್‌ನ ನಿರ್ದೇಶಕಿ ಡಾ| ಕೆ.ಟಿ. ಶ್ವೇತಾ, ಮಣಿಪಾಲ ಮಾಹೆಯ ಡಾ| ವೀಣಾ ರಾವ್‌ ಮತ್ತು ಲಕ್ಷ್ಮೀ ಪ್ರಭು ಆಟಿಸಂ ಸಮಸ್ಯೆ ಮತ್ತು ಥೆರಪಿಯ ಬಗ್ಗೆ ಮಾಹಿತಿ ನೀಡಿದರು.

ಮಾನಸ ಸಂಸ್ಥೆಯ ಡಾ| ಎಡ್ವರ್ಡ್‌ ಲೋಬೋ ಮತ್ತು ಉಡುಪಿ ಆಟಿಸಂ ಸೊಸೈಟಿಯ ಕೀತೇìಶ್‌ ಆತಿಥಿಗಳ ಪರಿಚಯ ಮಾಡಿದರು. ಉಡುಪಿ ಆಟಿಸಂ ಸೊಸೈಟಿಯ ಅಧ್ಯಕ್ಷೆ ಅಮಿತಾ ಪೈ, ಸಂಸ್ಥೆಯ ಪ್ರಾಂಶುಪಾಲೆ ಸಿ| ಅನ್ಸಿಲ್ಲಾ ಫೆರ್ನಾಂಡಿಸ್‌ ವೇದಿಕೆಯಲ್ಲಿದ್ದರು. ಮಾನಸ ಸಂಸ್ಥೆಯ ಕಾರ್ಯದರ್ಶಿ ಜೋಸೆಫ್‌ ನೊರೊನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಸ್ಥೆಯ ಟ್ರಸ್ಟಿಗಳಾದ ಡಾ| ಜೆರಾಲ್ಡ್‌ ಪಿಂಟೋ, ರೆಮೇಡಿಯಾ ಡಿಸೋಜಾ, ಕೆಥೋಲಿಕ್‌ ಸಭೆಯ ಅಧ್ಯಕ್ಷರು,ಪದಾಧಿಕಾರಿಗಳು,ಮಕ್ಕಳ ಹೆತ್ತವರು,ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಾನಸ ಸಂಸ್ಥೆಯ ಅಧ್ಯಕ್ಷ ಹೆನ್ರಿ ಫೆರ್ನಾಂಡಿಸ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಶಿಕ್ಷಕಿಯರಾದ ಜ್ಯೋತಿ ಮತ್ತು ಪ್ರಭಾ ಕಾರ್ಯಕ್ರಮ ನಿರೂಪಿಸಿ, ಟ್ರಸ್ಟಿ ಜೋನ್‌ ಮಾರ್ಟಿಸ್‌ ವಂದಿಸಿದರು.

ಟಾಪ್ ನ್ಯೂಸ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.