20 ವರ್ಷ ಹಿಂದಿನ ಮಟ್ಟಕ್ಕೆ ಬಡತನ


Team Udayavani, May 23, 2020, 11:34 AM IST

20 ವರ್ಷ ಹಿಂದಿನ ಮಟ್ಟಕ್ಕೆ ಬಡತನ

ಜಿನೀವಾ : ಕೋವಿಡ್‌ನಿಂದಾಗಿ ಜನರು ಬಡತನ ಮತ್ತು ಹಸಿವಿನಿಂದ ಬಳಲಿದ್ದಾರೆಂದು ವಿಶ್ವ ಬ್ಯಾಂಕ್‌ ಹಂಚಿಕೊಂಡಿರುವ ಮಾಹಿತಿಯೊಂದರಿಂದ ತಿಳಿದು ಬಂದಿದೆ. ಜಗತ್ತಿನಾದ್ಯಂತ ಸುಮಾರು 6 ಕೋಟಿ ಜನರು ಹೊಸದಾಗಿ ಬಡತನ ರೇಖೆಯ ವ್ಯಾಪ್ತಿಗೆ ಬರಲಿದ್ದಾರೆ ಹಾಗೂ ಹಸಿವು ಹೆಚ್ಚಲಿದೆ ಎಂಬ ಅಂಶ ಈ ಮಾಹಿತಿಯಲ್ಲಿದೆ.

20 ವರ್ಷಗಳ ಬಳಿಕ ಹೆಚ್ಚಳ
ಸದ್ಯದ ಪರಿಸ್ಥಿತಿಯನ್ನು ಮಹಾಬಿಕ್ಕಟ್ಟು ಎಂದು ವಿಶ್ವ ಬ್ಯಾಂಕ್‌ ಪರಿಗಣಿಸಿದ್ದು, ಮುಂಬರುವ ದಿನಗಳಲ್ಲಿ ಹಲವು ಉದ್ಯಮಗಳು ಮುಚ್ಚುವ ಲಕ್ಷಣಗಳು ಗೋಚರವಾಗುತ್ತಿವೆ ಎಂಬ ಎಚ್ಚರಿಕೆ ನೀಡಿದೆ. ಇದರ ಪರಿಣಾಮ 1998ರ ನಂತರ ಮೊದಲ ಬಾರಿಗೆ ಜಾಗತಿಕವಾಗಿ ಬಡವರ ಪ್ರಮಾಣ ಹೆಚ್ಚಳವಾಗುತ್ತದೆ. ಇತ್ತೀಚೆಗಷ್ಟೇ ಬಹಿರಂಗಗೊಳಿಸಿರುವ ಅಂಕಿಅಂಶಗಳು ಸದ್ಯದಲ್ಲೇ ವಾಸ್ತವದಲ್ಲಿ ಕಾಣಲಿದೆ ಎಂದು ಹೇಳಿದೆ.

ಆಫ್ರಿಕಕ್ಕೆ ಹೆಚ್ಚು ಸಂಕಟ
ಸೋಂಕಿನಿಂದ ನಲುಗಿರುವ ಆಫ್ರಿಕ ಖಂಡದಲ್ಲಿ ಸಮಸ್ಯೆಗಳ ತೀವ್ರತೆ ಹೆಚ್ಚಾಗುತ್ತಲೇ ಇದ್ದು, ಸಹಾರ ಉಪಖಂಡದ ಜನರು ಹೆಚ್ಚು ತೊಂದರೆ ಅನುಭವಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಕುರಿತು ವಿಶ್ವಸಂಸ್ಥೆ ಆಫ್ರಿಕನ್‌ ಕಮಿಷನ್‌ ಆನ್‌ ಹ್ಯೂಮನ್‌ ಆ್ಯಂಡ್‌ ಪೀಪಲ್ಸ… ರೈಟ್ಸ್‌ನ ಅಧ್ಯಕ್ಷ ಸೊಲೊಮನ್‌ ಡೆಸೊರ್‌ ಸಾಂಕ್ರಾಮಿಕ ರೋಗಗಳ ನೆಲೆಯಾಗಿರುವ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಅಶಕ್ತವಾಗಿರುವ ಆಫ್ರಿಕ ದೇಶಗಳ ಸ್ಥಿರತೆಯನ್ನು ಕಾಯ್ದುಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂಬ ಭರವಸೆಯ ನುಡಿಗಳನ್ನಾಡಿದ್ದಾರೆ. ಆದರೂ ವಿಶ್ವ ಬ್ಯಾಂಕಿನ ಪ್ರಕಾರ 100 ದೇಶಗಳ ಪೈಕಿ 39 ದೇಶಗಳ ಕನಿಷ್ಠ 2.3 ಕೋಟಿ ನಿವಾಸಿಗಳು ಕೋವಿಡ್‌ನಿಂದ ಕಡು ಬಡತನದತ್ತ ಸಾಗುವ ನಿರೀಕ್ಷೆಯಿದೆ.

ದಕ್ಷಿಣ ಏಷ್ಯಾವೂ ಇದೇ ಹಾದಿಯತ್ತ ಸಾಗುತ್ತಿದ್ದು, ನೈಜೀರಿಯ ಮತ್ತು ಕಾಂಗೊ ಪ್ರಜಾಸತ್ತಾತ್ಮಕ ಗಣರಾಜ್ಯದ ಜತೆಗೆ ಭಾರತದಲ್ಲಿಯೂ ಬಡವರ ಪ್ರಮಾಣದಲ್ಲಿ ಅತಿದೊಡ್ಡ ಬದಲಾವಣೆಯಾಗಲಿದೆ ಎಂದು ವಿಶ್ವ ಬ್ಯಾಂಕ್‌ ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.

ಈ ಮಹಾಬಿಕ್ಕಟ್ಟಿನ ವಿರುದ್ಧ ಹೋರಾಡಲು ವೈಯಕ್ತಿಕ ಮತ್ತು ವ್ಯವಹಾರ ಉದ್ಯಮ ಕ್ಷೇತ್ರಗಳಿಗೆ ಅನುದಾನ ಮತ್ತು ಸಾಲಗಳನ್ನು ನೀಡುವ ಮೂಲಕ ದುರ್ಬಲ ಸಮುದಾಯಗಳಿಗೆ ಸಹಾಯ ಮಾಡುವುದರ ಜತೆಗೆ ವಿಶ್ವದ ಕೆಲವು ಬಡ ದೇಶಗಳಿಗೆ ಸಾಲ ಪಾವತಿಗಳನ್ನು ತಾತ್ಕಲಿಕವಾಗಿ ಸ್ಥಗಿತಗೊಳಿದೆ.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

iran

Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.