Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ
Team Udayavani, Jan 6, 2025, 7:05 AM IST
ಇಸ್ಲಾಮಾಬಾದ್: ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ಥಾನಕ್ಕೆ 1.70 ಲಕ್ಷ ಕೋಟಿ. ರೂ. ಸಾಲ ನೀಡುವ ಬಗ್ಗೆ ವಿಶ್ವಬ್ಯಾಂಕ್ ಶೀಘ್ರವೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಈ ಮೊತ್ತವನ್ನು ರಾಜಕೀಯ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳದೆ, ಮಕ್ಕಳ ಆರೋಗ್ಯ ಬೆಳವಣಿಗೆ, ಖಾಸಗಿ ಹೂಡಿಕೆಗೆ ಉತ್ತೇಜನ ನೀಡಲು ಬಳಕೆ ಮಾಡಿಕೊಳ್ಳಬೇಕು ಎಂದು ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್ ಸಲಹೆ ಮಾಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 10 ವರ್ಷದ ಸಹಭಾಗಿತ್ವದ ಅನ್ವಯ ಸಾಲ ನೀಡಲಾಗುತ್ತದೆ ಎಂದು ವಿಶ್ವಬ್ಯಾಂಕ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 95ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.