WCS: ಇಂದಿನಿಂದ ವಿಶ್ವ ಹವಾಮಾನ ಶೃಂಗ- ಪ್ರಧಾನಿ ಮೋದಿ ಭಾಗಿ

Team Udayavani, Nov 30, 2023, 9:51 PM IST

modi namaskar

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದುಬೈನಲ್ಲಿ ನಡೆಯುತ್ತಿರುವ ವಿಶ್ವ ಹವಾಮಾನ ಕ್ರಿಯಾಸಮಿತಿ ಶೃಂಗದಲ್ಲಿ ಪಾಲ್ಗೊಳ್ಳಲಿದ್ದಾರೆ. ಯುಎಇ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಈ ಶೃಂಗ ನಡೆಸುತ್ತಿದೆ. ಈ ವೇಳೆ ಮೋದಿ ಮೂರು ಉನ್ನತಮಟ್ಟದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಸ್ತುತ ಸಿಒಪಿ (ಕಾನ್ಫರೆನ್ಸ್‌ ಆಫ್ ಪಾರ್ಟೀಸ್‌)ಯ 28ನೇ ಶೃಂಗ ಆಯೋಜನೆಗೊಂಡಿದೆ. ನ.30ರಿಂದ ಡಿ.12ರವರೆಗೆ ನಡೆಯಲಿದೆ.

ದುಬೈ ಭೇಟಿಗೂ ಮುನ್ನ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಭಾರತ ಮಾತಿಗೆ ತಕ್ಕಂತೆ ನಡೆದುಕೊಂಡಿದೆ. ಜಿ20 ಸಭೆಯಲ್ಲಿ ಭಾರತ ಹವಾಮಾನಕ್ಕೆ ಗರಿಷ್ಠ ಆದ್ಯತೆ ನೀಡಿತ್ತು. ದೆಹಲಿ ಜಿ20 ಸಭೆಯಲ್ಲಿ ಎಲ್ಲ ನಾಯಕರು ಹವಾಮಾನ ಕಾಪಾಡುವುದಕ್ಕೆ, ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡಿದ್ದರು. ಜಿ20ಯಲ್ಲಿ ಉಂಟಾದ ಒಮ್ಮತವನ್ನು ಸಿಒಪಿ28ನಲ್ಲಿ ಮುಂದುವರಿಸಿಕೊಂಡು ಹೋಗಲಾಗುತ್ತದೆ ಎಂಬ ಭರವಸೆ ನನ್ನದು ಎಂದಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹವಾಮಾನ ಕಾಪಾಡಲು ಅಗತ್ಯ ಆರ್ಥಿಕ, ತಾಂತ್ರಿಕ ನೆರವು ಸಿಗಬೇಕಿದೆ ಎನ್ನುವುದು ಅವರ ಆಗ್ರಹ.

ಟಾಪ್ ನ್ಯೂಸ್

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.