ದಿನವೂ ಯೋಗ ಮಾಡಿದರೆ ಏನು ಲಾಭ?


Team Udayavani, Jun 21, 2020, 11:00 AM IST

ದಿನವೂ ಯೋಗ ಮಾಡಿದರೆ ಏನು ಲಾಭ?

– ಸೂರ್ಯ ನಮಸ್ಕಾರ ಮತ್ತು ಕಪಾಲಭಾತಿ ಪ್ರಾಣಾಯಾಮ ತೂಕ ಕಳೆದುಕೊಳ್ಳಲು ಬಲು ಉಪಯುಕ್ತಕರ. ಯೋಗಾಭ್ಯಾಸದಿಂದ ನಾವು ನಮ್ಮ ದೇಹದ ಬಗ್ಗೆ ಹೆಚ್ಚು ಅರಿಯುತ್ತೇವೆ. ಇದರಿಂದ ನಮ್ಮ ಆಹಾರ ಹಾಗೂ ದೇಹದ ತೂಕದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯ.

– ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನವು ಸರ್ವಾಂಗೀಣ ಸುಸ್ಥಿತಿಯನ್ನು ಉಂಟು ಮಾಡುವ ಅಂಶಗಳು. ಯೋಗದ ನಿತ್ಯಾಭ್ಯಾಸದಿಂದ ಅನೇಕ ಲಾಭಗಳಿವೆ. ಆರೋಗ್ಯ ದಲ್ಲಿ ಸುಧಾರಣೆ, ಮಾನಸಿಕ ಬಲವರ್ಧನೆ, ದೈಹಿಕ ಬಲ ಹೆಚ್ಚಳದ ಜತೆಗೆ ದೇಹದಲ್ಲಿನ ವಿಷಕಾರಿ ಅಂಶಗಳ ನಿವಾರಣೆ.

– ಪ್ರಸ್ತುತ ದಿನಗಳಲ್ಲಿ ಒತ್ತಡ ನಿವಾರಣೆ ಬಹಳ ದೊಡ್ಡ ಸಮಸ್ಯೆ. ನಿತ್ಯವೂ ಕೆಲವು ನಿಮಿಷಗಳ ಕಾಲ ಯೋಗ ಮಾಡಿದರೆ ದೇಹ ಮತ್ತು ಮನಸ್ಸಿನಲ್ಲಿ ನಿತ್ಯ ಶೇಖರಣೆಯಾಗುವ ಒತ್ತಡದ ಬಿಡುಗಡೆಯಾಗುತ್ತದೆ. ಯೋಗಾಸನಗಳು, ಪ್ರಾಣಾಯಾಮ ಮತ್ತು ಧ್ಯಾನ ಒತ್ತಡ ನಿವಾರಣೆಗೆ ರಾಮಬಾಣ.

– ದೇಹದಲ್ಲಿ ಶಕ್ತಿ ವರ್ಧನೆಗೆ ಯೋಗ ಪೂರಕ. ಎಲ್ಲ ಕೆಲಸಗಳನ್ನೂ ಮಾಡಿ ಅಥವಾ ನಿರಂತರವಾಗಿ ಅನೇಕ ಕೆಲಸಗಳನ್ನು ಒಮ್ಮೆಲೇ ಮಾಡಿ ದಣಿಯುವುದು ಸಹಜ. ಪ್ರತಿದಿನ ಕೆಲವು ನಿಮಿಷಗಳ ಯೋಗಾಭ್ಯಾಸ ಮಾಡಿದರೆ ನಮ್ಮ ಶಕ್ತಿ ವರ್ಧಿಸುತ್ತದೆ, ನಮ್ಮನ್ನು ತಾಜಾ ಆಗಿ ಇಡುತ್ತದೆ.

– ಯೋಗದಿಂದ ಪ್ರೀತಿಪಾತ್ರರೊಡನೆ ನೀವು  ಹೊಂದಿರುವ ಸಂಬಂಧ ಸುಧಾರಿಸುತ್ತದೆ. ಸಂತೋಷದಿಂದಿರುವ ಮತ್ತು ತೃಪ್ತವಾಗಿರುವ ಮನಸ್ಸು ಸಂಬಂಧಗಳಲ್ಲಿನ ಸೂಕ್ಷ್ಮ ವಿಷಯಗಳನ್ನು ನಿರ್ವಹಿಸಬಲ್ಲುದು. ಯೋಗ ಮತ್ತು ಧ್ಯಾನವು ಮನಸ್ಸನ್ನು ಸಂತೋಷವಾಗಿರಿಸಿ, ಶಾಂತಿ ಒದಗಿಸುತ್ತದೆ.

– ದೇಹ, ಮನಸ್ಸು ಮತ್ತು ಆತ್ಮ ಒಂದಾಗಿ ಹೆಣೆಯಲ್ಪಟ್ಟಿದೆ. ದೇಹದಲ್ಲಿ ಅಸಮತೋಲನ ಉಂಟಾದರೆ ಅದು ಮನಸ್ಸನ್ನು ಬಾಧಿಸುತ್ತದೆ. ಮನಸ್ಸಿನಲ್ಲಿ ಅಹಿತ ಭಾವನೆ ಉಂಟಾದರೆೆ ಅದು ದೇಹ ದಲ್ಲಿ ರೋಗವಾಗಿ ಪ್ರಕಟವಾಗುತ್ತದೆ. ಯೋಗಾಸನಗಳು ಅವಯವ ಗಳನ್ನು ತೀಡುತ್ತವೆ ಮತ್ತು ಸ್ನಾಯುಗಳನ್ನು ಬಲಪಡಿಸುತ್ತವೆ.

– ಯೋಗ ಮತ್ತು ಧ್ಯಾನಕ್ಕೆ ನಿಮ್ಮ ಅಂತರ್‌ದೃಷ್ಟಿಯ ಸಾಮರ್ಥ್ಯವನ್ನು ಹೆಚ್ಚಿಸುವ ಶಕ್ತಿಯಿದೆ. ಏನು ಮಾಡಬೇಕು, ಯಾವಾಗ ಮಾಡಬೇಕು, ಹೇಗೆ ಮಾಡಬೇಕು ಎಂದು ನಿಮಗೆ ಸ್ವಯಂಸು#ರಿತವಾಗಿ ತಿಳಿಯುತ್ತದೆ. ಇದರಿಂದ ಸಕಾರಾತ್ಮಕವಾದ ಫ‌ಲಿತಾಂಶಗಳು ಸಿಗುತ್ತವೆ.

– ಮನಸ್ಸಿನ ನೆಮ್ಮದಿಗೂ ಯೋಗ ಸಹಕಾರಿ. ದಿನದ ಯಾವುದೇ ಸಮಯದಲ್ಲೂ ಕೈಗೊಳ್ಳಬಹುದು. ಪ್ರತಿನಿತ್ಯ ಸಣ್ಣ ಬಿಡುವು ಮಾಡಿಕೊಂಡು ಯೋಗ ಮತ್ತು ಧ್ಯಾನವನ್ನು ಮಾಡ ಬೇಕು. ಗೊಂದಲದ ಮನಸ್ಸನ್ನು ಪ್ರಶಾಂತಗೊಳಿಸಲು
ಇದು ಅತ್ಯುತ್ತಮ ದಾರಿ.

– ಬಲಿಷ್ಠ, ಮೃದು ಮತ್ತು ನಮ್ಯವಾದ ದೇಹ ನಿಮಗೆ ಬೇಕೆಂದರೆ ಯೋಗ ನಿಮ್ಮ ದಿನಚರಿಯ ಭಾಗವಾಗಬೇಕು. ನಿತ್ಯ ಯೋಗಾಭ್ಯಾಸ, ವ್ಯಾಯಾಮ ದೇಹದ ಸ್ನಾಯುಗಳನ್ನು ಸದೃಢಗೊಳಿಸಿ, ದೇಹವನ್ನು ಸುಸ್ಥಿತಿಯಲ್ಲಿಡುತ್ತದೆ.

– ಸಂಜೀವಣ್ಣ ಕುಂದಾಪುರ, ಯೋಗ ಗುರು

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kovid-yoga

ಕೋವಿಡ್‌ ವಿರುದ್ಧ ನಗರದಲ್ಲಿ ಯೋಗಾಯೋಗ

rogaa mukata

ಯೋಗ ಮಾಡಿ ರೋಗ ಮುಕ್ತರಾಗಿ

ಮಾಸ್ಕ್ ಧರಿಸಿ ಮನೆಯಲ್ಲಿಯೇ ಯೋಗ ಆಚರಣೆ

ಮಾಸ್ಕ್ ಧರಿಸಿ ಮನೆಯಲ್ಲಿಯೇ ಯೋಗ ಆಚರಣೆ

ಪೇಜಾವರ, ಪಲಿಮಾರು ಶ್ರೀಗಳಿಂದ ಯೋಗಾಸನ

ಪೇಜಾವರ, ಪಲಿಮಾರು ಶ್ರೀಗಳಿಂದ ಯೋಗಾಸನ

ಯೋಗ ಜನಜೀವನದ ಅವಿಭಾಜ್ಯ ಅಂಗವಾಗಲಿ : ಡಿವಿಎಸ್ 

ಯೋಗ ಜನಜೀವನದ ಅವಿಭಾಜ್ಯ ಅಂಗವಾಗಲಿ : ಡಿವಿಎಸ್ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.