Yakshagana ಕಲಾವಿದ ವಿಶಾಲ್ ಜೈನ್ ವಾಮದಪದವು ನಿಧನ
Team Udayavani, Aug 6, 2024, 12:27 AM IST
ಪುಂಜಾಲಕಟ್ಟೆ: ಯಕ್ಷಗಾನ ಹಾಸ್ಯ ಕಲಾವಿದ, ಚೆನ್ನೈತ್ತೋಡಿ ಗ್ರಾಮದ ಅಂದ್ರಳಿಕೆ, ಅಂತರಗುತ್ತು ನಿವಾಸಿ ಮುನಿರಾಜ ಚೌಟ ಅವರ ಪುತ್ರ ವಿಶಾಲ್ ಜೈನ್ (ವಿ.ಕೆ.ಜೈನ್) ವಾಮದಪದವು (47) ಅವರು ಆ.5ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ತಂದೆ, ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
ಅವರು ಬೆಂಕಿನಾಥೇಶ್ವರ ಮೇಳ, ಸಸಿಹಿತ್ಲು ಮೇಳ, ಸುಂಕದಕಟ್ಟೆ ಮೇಳಗಳಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ಬಪ್ಪನಾಡು ಮೇಳದ ಕಲಾವಿದ ರಾಗಿದ್ದರು. ರಂಗಭೂಮಿಯಲ್ಲೂ ತೊಡಗಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು
Audio controversy: ಬಿ.ಸಿ.ರೋಡ್: ಉದ್ವಿಗ್ನಗೊಂಡು ತಿಳಿಯಾದ ಪರಿಸ್ಥಿತಿ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.