![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 5, 2023, 12:12 AM IST
ಬೆಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ‘ ಎಂಬ ಹೆಸರಿನಲ್ಲಿ ನ. 1ರಿಂದ 2024ರ ನವೆಂಬರ್‌ವರೆಗೆ ಕರ್ನಾಟಕ ಸಂಭ್ರಮ ಆಚರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯ ಕ್ರಮವನ್ನು ವರ್ಷಪೂರ್ತಿ ನಡೆಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ದೇಶೀ ಕ್ರೀಡೆಗಳನ್ನು ಹಮ್ಮಿಕೊಳ್ಳ ಬೇಕು. ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ಚು ಬಿಂಬಿತ ವಾಗಬೇಕು. ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೆ ದಾಟಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮ ಆಯೋಜಿಸಿ ಎಂದು ಸೂಚನೆ ನೀಡಿದ್ದಾರೆ.
ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ. ಕರ್ನಾಟಕ ಸಂಭ್ರಮ -50 ಕಾರ್ಯಕ್ರಮದ ಲಾಂಛನವನ್ನು ಅ. 17ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.