ದೇವೇಗೌಡರ ಮನವಿಗೆ ಯಡಿಯೂರಪ್ಪ ಸ್ಪಂದನೆ
Team Udayavani, Apr 9, 2020, 5:45 AM IST
ಬೆಂಗಳೂರು: ಕೋವಿಡ್ 19 ಸೋಂಕು ತಡೆಗಾಗಿ ಸರಕಾರ ಕೈಗೊಂಡಿರುವ ಕ್ರಮಗಳಿಗೆ ಬೆಂಬಲ ಸೂಚಿಸಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಧನ್ಯವಾದ ಹೇಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೇವೇಗೌಡರು ಪತ್ರದಲ್ಲಿ ಪ್ರಸ್ತಾವಿಸಿರುವ ಅಂಶಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಹಾಲು ಉತ್ಪಾದನೆ, ವಿತರಣೆ, ಇತರ ಅಂಶಗಳ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದ್ದು, ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿರುವ ಹಾಲನ್ನು ಬಡ (ಬಿಪಿಎಲ್) ಮತ್ತು ಕಾರ್ಮಿಕ ವರ್ಗದ ಪ್ರತಿ ಕುಟುಂಬಕ್ಕೆ ಅರ್ಧ ಲೀಟರ್‌ನಂತೆ ವಿತರಿಸಲು ಸೂಚಿಸಲಾಗಿದೆ. ಹಾಗೆಯೇ ರೈತರು ಬೆಳೆದ ಬೆಳೆ, ಹಣ್ಣು, ತರಕಾರಿ ಇತರ ಅಗತ್ಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದ್ದು, ಅವರ ಉತ್ಪನ್ನಗಳನ್ನು 500 ಹಾಪ್‌ಕಾಮ್ಸ್‌ಗಳ ಮೂಲಕ ಸೂಕ್ತ ಬೆಲೆಗೆ ಖರೀದಿಸಿ ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತಾವು ಪ್ರಸ್ತಾವಿಸಿರುವ ಉಳಿದ ಅಂಶಗಳ ಬಗ್ಗೆಯೂ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನಾಧರಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದ್ದು,
ಇದನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದು ಯಡಿಯೂರಪ್ಪ ಪತ್ರದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.