ಮೇಕೆದಾಟು ಯೋಜನೆ : ಯಡಿಯೂರಪ್ಪ ಸ್ಟಾಲಿನ್ ಗೆ ಪತ್ರ ಬರೆದಿದ್ದೇ ತಪ್ಪು : ಸಿದ್ದರಾಮಯ್ಯ
Team Udayavani, Jul 5, 2021, 1:52 PM IST
ಬೆಂಗಳೂರು : ಯಡಿಯೂರಪ್ಪ ಸ್ಟಾಲಿನ್ ಗೆ ಪತ್ರ ಬರೆದಿದ್ದೆ ತಪ್ಪು, ನಾವು ಡ್ಯಾಮ್ ಕಟ್ಟುವುದಕ್ಕೆ ಅವರ ಅನುಮತಿ ಯಾಕೆ ಬೇಕು. ನಮ್ಮ ಕೆಲಸ ನಾವು ಮಾಡಬೇಕು. ಕೋರ್ಟ್ ಆದೇಶದಂತೆ ನಾವು ಕೆಲಸ ಮಾಡಬೇಕು. ಇವರು ಪತ್ರ ಬರೆದಿದ್ದಕ್ಕೆ ಸ್ಟಾಲಿನ್ ರಿಯಾಕ್ಟ್ ಮಾಡಿದ್ದಾರೆ. ಪತ್ರ ಬರೆದು ಅನುಮತಿ ಕೇಳಿದ್ರೆ ಯಾರು ಒಪ್ಪಲ್ಲ ಎಂದು ಮೇಕೆದಾಟು ಯೋಜನೆ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಡ್ಯಾಮ್ ಕಟ್ಟೋದರಿಂದ ಅವರ ಪಾಲಿನ ನೀರಿಗೆ ಸಮಸ್ಯೆ ಆಗಲ್ಲ. ನಮ್ಮ ಸರ್ಕಾರ ಇದ್ದಾಗ ನೀರಿನ ವಿಚಾರದಲ್ಲಿ ಪತ್ರ ಬರೆದು ಅನುಮತಿ ಕೇಳಿಲ್ಲ. ಸಿಎಂ ಜತೆ ವಿಪಕ್ಷಗಳು ಶಾಮೀಲು ಅನ್ನೋ ಯತ್ನಾಳ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅಂತಹ ಭ್ರಷ್ಟಾಚಾರ ಸರ್ಕಾರದಲ್ಲಿ ಇವರೇಕೆ ಶಾಸಕನಾಗಿ ಮುಂದೂವರೆಯಬೇಕು. ಬಹಳ ದಿನದಿಂದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಆದ್ರೆ ಅಂತಹ ಕಡೆ ಶಾಸಕನಾಗಿ ಮುಂದೂವರೆದಿದ್ದು ಯಾಕೆ ಎಂದರು.
ನಮ್ಮ ಬಗ್ಗೆ ಮಾತನಾಡಕ್ಕೆ ಇವರಿಗೆ ಅಧಿಕಾರ ಇಲ್ಲ. ಸಂಸದೆ ಸುಮಲತಾ ಅವರನ್ನ ಅಡ್ಡವಾಗಿ ಮಲಗಿಸಿ ಎಂದು ಎಚ್ಡಿಕೆ ಹೇಳಕೆ ವಿಚಾರವಾಗಿ ನಾನು ರಿಯಾಕ್ಟ್ ಮಾಡಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.