Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ
Team Udayavani, Jul 3, 2024, 8:50 PM IST
ಯಲ್ಲಾಪುರ: ಕರ್ನಾಟಕದ ಪ್ರಸಿದ್ಧವಾದ ಯಲ್ಲಾಪುರ ತಾಲೂಕಿನ ಸಾತೋಡ್ಡಿ ಜಲಪಾತ ವೀಕ್ಷಣೆಗೆ ನೀರಿನ ಹರಿವು ಹೆಚ್ಚಾದ ಕಾರಣ ಪ್ರವಾಸಿಗರಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ ಜಲಪಾತ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ.
ಈ ಕುರಿತು ಪ್ರವೇಶ ನಿರ್ಬಂಧದ ನಾಮಫಲಕ ಹಾಕಲಾಗಿದೆ.
ಸಹಜವಾಗಿಯೇ ಒಂದಷ್ಟು ಅವಘಡಗಳು ಸಂಭವಿಸುತ್ತಿವೆ.ಈ ನೀರಿನ ಝಳ ಜಾಸ್ತಿ ಇರುವಾಗ ಮತ್ತು ಅವಘಡಗಳಿಗೆ ಕಾರಣವಾಗುತ್ತದೆ. ಪ್ರವಾಸಿಗರು ನೀರಿಗಿಳಿದು ಅಪಾಯವನ್ನು ತಂದುಲೊಳ್ಳುತ್ತಾರೆನ್ನುವ ಕಾರಣದ ಹಿನ್ನೆಲೆಯಲ್ಲಿ ನಿಷೇಧ ಹೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.