ಕೋವಿಡ್‌-19 ಉತ್ತರ ಯೆಮನ್‌ನಲ್ಲಿ ಮೊದಲ ಸಾವು

Team Udayavani, May 7, 2020, 10:14 AM IST

ಕೋವಿಡ್‌-19 ಉತ್ತರ ಯೆಮನ್‌ನಲ್ಲಿ ಮೊದಲ ಸಾವು

ಹೌತಿ: ಹೌತಿ ಆಡಳಿತಕ್ಕೆ ಒಳಪಡುವ ಉತ್ತರ ಯೆಮನ್‌ನಲ್ಲಿ ಮೊದಲ ಕೋವಿಡ್‌-19 ಸಾವು ಪ್ರಕರಣ ದಾಖಲಾಗಿದ್ದು, ಸನಾ ನಗರದ ಹೊಟೇಲ್‌ನಲ್ಲಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ. ಘಟನೆ ಕುರಿತು ಅಧಿಕಾರಿಗಳು ದೃಢಪಡಿಸಿದ್ದು, ಮೃತ ವ್ಯಕ್ತಿಯನ್ನು ಸೊಮಾಲಿ ಪ್ರಜೆ ಎಂದು ಗುರುತಿಸಲಾಗಿದೆ.

ರಾಜಧಾನಿ ಸನಾದಲ್ಲಿ ಕಾರ್ಯಾಚರಿಸುತ್ತಿರುವ ಆ ಹೊಟೇಲ್‌ ಕುರಿತು ಮಾಹಿತಿ ಕಲೆ ಹಾಕುತ್ತಿದ್ದು, ಘಟನೆ ತಿಳಿಯುತ್ತಿದ್ದಂತೆ ತತ್‌ಕ್ಷಣ ಸಾಂಕ್ರಾಮಿಕ ರೋಗಶಾಸ್ತ್ರೀಯ ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿರುವುದಾಗಿ ಹೌತಿ ಸರಕಾರದ ಪ್ರತಿನಿಧಿ ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ ಎಂದು ಅಲ್‌ಜಜೀರಾ ವರದಿ ಮಾಡಿದೆ.

ಮೃತಪಟ್ಟ ಆ ಸೊಮಾಲಿ ಸೋಂಕಿತ ವ್ಯಕ್ತಿ ಹೃದ್ರೋಗ ಮತ್ತು ಮೂತ್ರಪಿಂಡದ ಸಮಸ್ಯೆಗಳಿಂದ ಬಳಲುತ್ತಿದ್ದ ಎನ್ನಲಾಗುತ್ತಿದೆ.
ಅರೇಬಿಯನ್‌ ಪೆನಿನ್ಸುಲಾದ ಭಾಗದಲ್ಲಿರುವ ಯೆಮೆನ್‌, ಆಫ್ರಿಕಾ ಮತ್ತಿತ್ತರ ಪ್ರದೇಶಗಳಿಂದ ವಲಸೆ ಬರುವ ಕಾರ್ಮಿಕರಿಗೆ ಮತ್ತು ನಿರಾಶ್ರಿತರಿಗೆ ಒಂದು ಆಶ್ರಯ ತಾಣವಾಗಿದೆ. ಈ ಪ್ರದೇಶ ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ.

ಎಪ್ರಿಲ್‌ 10 ರಂದು ತನ್ನ ಮೊದಲ ಕೋವಿಡ್‌-19 ಸೋಂಕು ಪ್ರಕರಣವನ್ನು ಪ್ರಕಟಿಸಿದ ಕೆಲ ರಾಷ್ಟ್ರಗಳ ಪೈಕಿ ಯೆಮೆನ್‌ ಕೂಡ ಒಂದಾಗಿದ್ದು,, ಪ್ರತ್ಯೇಕ ಆಡಳಿತವನ್ನು ನಡೆಸುತ್ತಿರುವವ ಏಡನ್‌ ಪ್ರದೇಶ ಸೇರಿ ಒಟ್ಟು 21 ಪ್ರಕರಣಗಳು ಇದುವರೆಗೆ ದಾಖಲಾಗಿವೆ. ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ಹೌತಿ ಪ್ರದೇಶದ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿದ್ದು, ಆ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ.

ಟಾಪ್ ನ್ಯೂಸ್

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Modi-GUJ

Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

Kannada Rajyotsava: ಕರ್ನಾಟಕಕ್ಕೆ ಬಂದಿದ್ದೇ ಒಂದು ಪವಾಡ

Kannada Rajyotsava: ಕರ್ನಾಟಕಕ್ಕೆ ಬಂದಿದ್ದೇ ಒಂದು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Taliban’s New Rule: ಮಹಿಳೆ ಜೋರಾಗಿ ಕುರಾನ್‌ ಪಠಿಸುವಂತಿಲ್ಲ: ತಾಲಿಬಾನ್‌

Taliban’s New Rule: ಮಹಿಳೆ ಜೋರಾಗಿ ಕುರಾನ್‌ ಪಠಿಸುವಂತಿಲ್ಲ: ತಾಲಿಬಾನ್‌

Hardeep Singh Nijjar ಮಾಹಿತಿ ಸೋರಿಕೆ: ತಪ್ಪೊಪ್ಪಿಕೊಂಡ ಕೆನಡಾ

Hardeep Singh Nijjar ಮಾಹಿತಿ ಸೋರಿಕೆ: ತಪ್ಪೊಪ್ಪಿಕೊಂಡ ಕೆನಡಾ

Canada: ಕೆನಡಾದಲ್ಲಿನ ಹ*ತ್ಯೆ ಪ್ರಕರಣದ ಹಿಂದೆ ಗೃಹ ಸಚಿವ ಅಮಿತ್‌ ಶಾ ಕೈವಾಡ! ಆರೋಪ

Canada: ಕೆನಡಾದಲ್ಲಿನ ಹ*ತ್ಯೆ ಪ್ರಕರಣದ ಹಿಂದೆ ಗೃಹ ಸಚಿವ ಅಮಿತ್‌ ಶಾ ಕೈವಾಡ! ಆರೋಪ

China: Tax exemption if you have more children!

China: ಹೆಚ್ಚು ಮಕ್ಕಳ ಪಡೆದರೆ ತೆರಿಗೆ ವಿನಾಯಿತಿ!

US Election; 61% Indians Vote for Kamala Harris: Survey

US Electon; ಕಮಲಾ ಹ್ಯಾರಿಸ್‌ಗೆ ಶೇ.61ಭಾರತೀಯರ ಮತ: ಸಮೀಕ್ಷೆ

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Modi-GUJ

Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.