Yoga Day;ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಮಟ್ಟದ ಯೋಗ ದಿನಾಚರಣೆಗೆ ಚಾಲನೆ
Team Udayavani, Jun 21, 2023, 8:46 AM IST
ಚಿಕ್ಕಬಳ್ಳಾಪುರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೋಗ ಸಂಸ್ಥೆಗಳ ಸಹಯೋಗದಲ್ಲಿ 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಇಂದು (ಜೂನ್ 21 ರಂದು ಬೆಳಿಗ್ಗೆ 7:00 ಗಂಟೆಗೆ) ಮುಂಜಾನೆ ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಯೋಗ ಅಭ್ಯಾಸ ಮಾಡುವ ಮೂಲಕ ಜಿಲ್ಲಾ ಮಟ್ಟದ ಸಾಮೂಹಿಕ ಯೋಗ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಖ್ಯ ಯೋಗ ತರಬೇತುದಾರರಾದ ನಾಗರಾಜ್, ಲೋಕ್ ನಾಥ್, ಎಂ. ರವಿ, ಗೋವಿಂದ್,ಮಹೇಶ್, ರಾಮಚಂದ್ರ ರೆಡ್ಡಿ,ವೀಣಾ ಲೋಕ್ ನಾಥ್, ಸುಧಾ ನಾಗರಾಜ್ ಅವರು ಆಸನಗಳನ್ನು ಹೇಳಿಕೊಟ್ಟರು.
ಸಾಮೂಹಿಕ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಎನ್. ರವೀಂದ್ರ,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್,ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ. ಹರೀಶ್,ಜಿಲ್ಲಾ ಆಯುಷ್ ಅಧಿಕಾರಿ ತಬಿಬಾಬಾನು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಹಾಗೂ ಸಾವಿರಾರು ಸಾರ್ವಜನಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.