ಪಣಜಿ: ಜೂನ್ 21ರಂದು ಗೋವಾ ರಾಜ್ಯದ ಎರಡು ಸ್ಥಳಗಳಲ್ಲಿ ಯೋಗ ದಿನ ಆಚರಣೆ
Team Udayavani, Jun 20, 2022, 2:22 PM IST
ಪಣಜಿ: ಭಾರತೀಯ ಪುರಾತತ್ವ ಇಲಾಖೆಯು ಜೂನ್ 21ರ ಅಂತರಾಷ್ಟ್ರೀಯ ಯೋಗ ದಿನದಂದು ಗೋವಾ ರಾಜ್ಯದ ಎರಡು ಸ್ಥಳಗಳಲ್ಲಿ ಯೋಗ ದಿನವನ್ನು ಆಚರಿಸಲಿದ್ದು, ಓಲ್ಡ್ ಗೋವಾದ ಸಂತ ಫ್ರಾನ್ಸಿಸ್ ಜೇವಿಯರ್ ಚರ್ಚ ಪರಿಸರದಲ್ಲಿ ಹಾಗೂ ಆಗ್ವಾದ್ ಕೋಟೆಯಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಶ್ರೀಪಾದ ನಾಯ್ಕ ಮಾಹಿತಿ ನೀಡಿದರು.
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಓಲ್ಡ್ ಗೋವಾದಲ್ಲಿ ಆಯೋಜಿಸಲಾಗಿರುವ ಯೋಗ ಕಾರ್ಯಕ್ರಮದಲ್ಲಿ ತಾನು ಪಾಲ್ಗೊಳ್ಳಲಿದ್ದಾರೆ. ಆಗ್ವಾದ್ ಕೋಟೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‍ಸಿಂಗ್ ಪಟೇಲ್ ಪಾಲ್ಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಹೇಳಿದರು.
ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನ ಎಂದು ಘೋಷಿಸಿ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ. ಇದನ್ನು ಭಾರತದ ಬ್ರ್ಯಾಂಡ್ ಆಗಿ ಮಾಡಲು ಭಾರತ ಸರ್ಕಾರವು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ಪ್ರಸಕ್ತ ವರ್ಷ ದೇಶದ 75 ಪ್ರತಿಷ್ಠಿತ ಪ್ರವಾಸಿ ತಾಣಗಳಲ್ಲಿ ಯೋಗ ದಿನವನ್ನು ಆಯೋಜಿಸಲಾಗಿದೆ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.