Solar Boats: ಸೋಲಾರ್‌ದೋಣಿಗಳಿಗೆ ಯೋಗಿ ಚಾಲನೆ
ನದಿಗಳಲ್ಲಿ ಸೋಲಾರ್ ಬೋಟ್ ದೇಶದಲ್ಲೇ ಇದೇ ಮೊದಲ ಬಾರಿ ಸಂಚಾರ
Team Udayavani, Jan 20, 2024, 1:00 AM IST
ಲಕ್ನೋ: ಅತ್ತ ರಾಮಮಂದಿರ ಉದ್ಘಾಟನೆಗೆ ಸಜ್ಜುಗೊಂಡಿರುವ ಅಯೋಧ್ಯೆಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೂ ವೇಗ ಲಭಿಸಿದ್ದು, ಶುಕ್ರವಾರ ಸಿಎಂ ಯೋಗಿ ಆದಿತ್ಯನಾಥ ಅವರು ಸರಯೂ ಘಾಟ್‌ನಲ್ಲಿ ಸೋಲಾರ್ ಆಧಾರಿತ ದೋಣಿಗಳಿಗೆ ಚಾಲನೆ ನೀಡಿದ್ದಾರೆ.
ಉತ್ತರಪ್ರದೇಶ ಸರಕಾರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಪ್ರಾಧಿಕಾರ (ಯುಪಿಎಎನ್‌ಡಿಆರ್‌ಎ) ಮತ್ತು ಪುಣೆ ಮೂಲದ ದೋಣಿ ತಯಾರಿಕ ಸಂಸ್ಥೆಯ ಸಹಯೋಗದೊಂದಿಗೆ ಈ ದೋಣಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಮೂಲಕ ಭಾರತದಲ್ಲಿ ಇದೇ ಮೊದಲ ಬಾರಿಗೆ ನದಿಗಳಲ್ಲಿ ಸೋಲಾರ್ ಬೋಟ್ ಅಳವಡಿಕೆಯಾದಂತಾಗಿದೆ. ಸರಯೂ ಬಳಿಕ ವಾರಾಣಸಿಯ ಗಂಗಾ ನದಿಯಲ್ಲೂ ಈ ಬೋಟ್‌ಗಳನ್ನು ಅಳವಡಿಸಲು ಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.