Udupi ಯುವ ಯಕ್ಷಗಾನ ಕಲಾವಿದ ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಶರಣು

Team Udayavani, Jul 30, 2024, 6:48 PM IST

Udupi ಯುವ ಯಕ್ಷಗಾನ ಕಲಾವಿದ ಗುರುಪ್ರಸಾದ್ ನೀರ್ಜೆಡ್ಡು ನಿಧನ

ಉಡುಪಿ : ಮಂದಾರ್ತಿ,ಮಡಾಮಕ್ಕಿ, ಅಮೃತೇಶ್ವರಿ,ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು( 26) ಮಂಗಳವಾರ(ಜು.30) ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿದ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು. ತಾಯಿ, ತಮ್ಮ ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-gread

Manipur ಸಚಿವ ಖಶಿಮ್‌ ಮನೆ ಮೇಲೆ ಗ್ರೆನೇಡ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.