“ಸೈನ್ಯಕ್ಕೆ ಸೇರುವ ಯುವಕರಿಗೆ ತರಬೇತಿ ಅಗತ್ಯ’

Team Udayavani, Mar 3, 2021, 5:20 AM IST

“ಸೈನ್ಯಕ್ಕೆ ಸೇರುವ ಯುವಕರಿಗೆ ತರಬೇತಿ ಅಗತ್ಯ’

ಉಳ್ಳಾಲ: ಅವಿಭಜಿತ ದ.ಕ. ಜಿಲ್ಲೆಯಿಂದ ದೇಶದ ಗಡಿ ಕಾಯುವ ಸೈನಿಕರನ್ನಾಗಿಸಲು ಕರಾವಳಿ ಕಲ್ಯಾಣ ಪರಿಷತ್‌ನ ಕೌಶಲ ಸಂಸ್ಥೆಯ ಈ ಕಾರ್ಯ ರಾಜ್ಯದಲ್ಲಿಯೇ ಮಾದರಿಯಾಗಿದೆ. ಸೈನ್ಯಕ್ಕೆ ಸೇರುವ ಯುವಕರಿಗೆ ಆಯ್ಕೆಗೆ ಬೇಕಾಗುವ ಕೌಶಲ ಹೆಚ್ಚಿಸುವ ಈ ಕಾರ್ಯಕ್ರಮ ಪ್ರತಿ ಜಿಲ್ಲೆಗಳಲ್ಲಿ ನಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.

ಕರಾವಳಿ ಕಲ್ಯಾಣ ಪರಿಷತ್‌ ಇದರ ಸಹ ಸಂಸ್ಥೆ ಕೌಶಲ ಇದರ ವತಿಯಿಂದ ಸಂಚಾಲನ ಸಮಿತಿ ಸಹಯೋಗದೊಂದಿಗೆ ಅನುದಾನಿತ ಸೋಮೇಶ್ವರ ಉಚ್ಚಿಲ ಬೋವಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 22 ದಿನಗಳ ಕಾಲ ನಡೆಯುತ್ತಿರುವ ಅರ್ಹ ಅಭ್ಯರ್ಥಿಗಳ ಉಚಿತ ಸೇನಾ ನೇಮಕಾತಿ ಪೂರ್ವಭಾವಿ ತರಬೇತಿ ಶಿಬಿರಕ್ಕೆ ಭೇಟಿ ಶಿಬಿರಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.

ಸಚಿವರೊಂದಿಗೆ ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷರಾದ ಚಂದ್ರಹಾಸ್‌ ಪಂಡಿತ್‌ ಹೌಸ್‌, ಹಿರಿಯ ಮುಖಂಡ ಚಂದ್ರಶೇಖರ ಉಚ್ಚಿಲ್‌, ಬಿಜೆಪಿ ದ.ಕ. ಜಿಲ್ಲಾ ಕಾರ್ಯದರ್ಶಿ ಸತೀಶ್‌ ಕುಂಪಲ, ಬಿಜೆಪಿ ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿ ಹೇಮಂತ್‌ ಶೆಟ್ಟಿ, ಅಶೋಕ್‌ ಬಾಡಿ, ರಾಜೇಶ್‌ ಉಚ್ಚಿಲ್‌, ಜಯಶ್ರೀ ಪ್ರಪುಲ್ಲದಾಸ್‌, ಚಿದಾನಂದ ಅರ್‌.ಉಚ್ಚಿಲ, ರವಿಶಂಕರ್‌ ಸೋಮೇಶ್ವರ, ಸುರೇಖಾ, ಜಯಪ್ರಕಾಶ್‌, ಶವಿತ್‌ ಉಚ್ಚಿಲ್‌ ಉಪಸ್ಥಿತರಿದ್ದರು.

ಶಿಬಿರ ಉದ್ಘಾಟನೆ
ಸೇನಾ ನೇಮಕಾತಿ ಪೂರ್ವಭಾವಿ ಉಚಿತ ತರಬೇತಿ ಶಿಬಿರಕ್ಕೆ ಮಾಜಿ ಶಾಸಕ ಜಯರಾಮ ಶೆಟ್ಟಿ ಚಾಲನೆ ನೀಡಿ ಜಿಲ್ಲೆಯ ಯುವಕರಿಗೆ ಸೇನೆ ಸಹಿತ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಪೊಲೀಸ್‌ ಆಯ್ಕೆ ಶಿಬಿರದಲ್ಲಿ ಪಾಲ್ಗೊಳ್ಳಲು ಇಂತಹ ತರಬೇತಿಗಳು ಪೂರಕವಾಗಿದ್ದು, ಇಲ್ಲಿಂದ ತರಬೇತಿ ಪಡೆದ ಎಲ್ಲ ಯುವಕರು ಸೈನ್ಯ ಮತ್ತು ಪೊಲೀಸ್‌ ಇಲಾಖೆಗೆ ಆಯ್ಕೆಯಾಗಿ ರಾಷ್ಟ್ರದ ರಕ್ಷಣೆಯಲ್ಲಿ ತೊಡಗಿಸಿಕೊಳ್ಳಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇನಾ ನೇಮಕಾತಿ ಪೂರ್ವಭಾವಿ ಉಚಿತ ತರಬೇತಿ ಶಿಬಿರದ ಸಂಚಾಲನ ಸಮಿತಿಯ ಅಧ್ಯಕ್ಷ ಚಂದ್ರಹಾಸ ಉಳ್ಳಾಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರ ಸಂಘ ಅಬ್ಬಕ್ಕ ವಲಯ ಕೊಲ್ಯ ಇದರ ಅಧ್ಯಕ್ಷ ಕೆ.ಸಿ. ನಾರಾಯಣ, ಮಧು ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮಧುಸೂದನ್‌ ಆಯರ್‌, ಸೋಮೇಶ್ವರ ಉಚ್ಚಿಲ ಬೋವಿ ವಿದ್ಯಾಸಂಸ್ಥೆಗಳ ಸಂಚಾಲಕ ದೇವದಾಸ್‌ ಟಿ. ಉಚ್ಚಿಲ, ಸೇವಾಭಾರತಿಯ ರಾಘವನ್‌, ಸದಸ್ಯರಾದ ನವೀನ್‌ ನಾಯಕ್‌, ಕೃಷ್ಣ ಶೆಟ್ಟಿ ತಾಮಾರು, ಹರಿಶ್ಚಂದ್ರ ಅಡ್ಕ, ಕೃಷ್ಣ ಬಿ.ಎಂ., ದಾಮೋದರ ಡಿ., ದಿನಮಣಿ, ದಿನೇಶ್‌ ಕಾಜವ ಉಪಸ್ಥಿತರಿದ್ದರು. ಜಯಂತ್‌ ಸಂಕೊಳಿಗೆ ನಿರ್ವಹಿಸಿದರು. ಸತೀಶ್‌ ಕಾರಂತ್‌ ಪ್ರಸ್ತಾವನೆಗೈದರು. ಚಂಚಲಾಕ್ಷಿ ವಂದಿಸಿದರು.

ಸಂಸ್ಥೆಯ ಶ್ಲಾಘ ನೀಯ ಕಾರ್ಯ
ಜಿಲ್ಲೆಯಿಂದ ಸೈನ್ಯಕ್ಕೆ ಸೇರುವವರ ಸಂಖ್ಯೆ ಕಡಿಮೆ ಇದೆ. ಯುವಕರಿಗೆ ಸರಿಯಾದ ಮಾರ್ಗದರ್ಶನದ ಕೊರತೆ ಕಾರಣವಾಗಿದ್ದು, ಇಂತಹ ತರಬೇತಿ ಶಿಬಿರಗಳಲ್ಲಿ ತರಬೇತಿ ಪಡೆದ ಯುವ ಸಮುದಾಯ ಸೇನಾ ಆಯ್ಕೆ ಶಿಬಿರದಲ್ಲಿ ಉತ್ತೀರ್ಣರಾಗಿ ದೇಶದ ಗಡಿ ಕಾಯುವ ಕಾಯಕದಲ್ಲಿ ಕರಾವಳಿಯ ಯುವಕರು ಇನ್ನಷ್ಟು ಹೆಚ್ಚಾಗಲಿ. ಇಂತಹ ತರಬೇತಿಗೆ ಉಚಿತ ಶಾಲೆಯನ್ನು ನೀಡಿದ ಬೋವಿ ಸಮುದಾಯದ ಕಾರ್ಯವೂ ಶ್ಲಾಘನೀಯ ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.