YouTuber: ದುರ್ಗಾ ಪೂಜೆ ಪಂಡಾಲ್‌ಗೆ ಯೂಟ್ಯೂಬರ್‌ಗಳಿಗೆ ನಿರ್ಬಂಧ!
Team Udayavani, Oct 19, 2023, 9:47 PM IST
ಕೋಲ್ಕತ್ತಾ: ಕೋಲ್ಕತಾದ ದುರ್ಗಾ ಪೂಜೆ ಎಂದರೆ ದೇಶವೇ ತಿರುಗಿ ನೋಡುವಂಥ ಸಂಭ್ರಮ. ಒಂದಲ್ಲ ಒಂದು ವಿಶೇಷಗಳು ಇರುವ ಪಂಡಾಲ್‌ಗಳಿಗೆ ಈ ಬಾರಿ ಯೂಟ್ಯೂಬರ್‌ಗಳಿಗೆ ನಿಷೇಧ ಹೇರಲಾಗಿದೆ. ಅಂಥ ಒಂದು ನಿಷೇಧ ಆದೇಶವನ್ನು ಕೋಲ್ಕತಾದ ಪುರಾಬಾಚಲ್ ಶಕ್ತಿ ಸಂಘದ ವತಿಯಿಂದ ಆಯೋಜಿಸಿರುವ ಪಂಡಾಲ್‌ನ ಹೊರಗೆ ನೇತು ಹಾಕಲಾಗಿದೆ.
ಈ ಬೋರ್ಡ್ ಬಗ್ಗೆ ಜಾಲತಾಣಗಳಲ್ಲಿ ಈ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ದೇವರ ಕಾರ್ಯಗಳಂಥ ಸಮಾರಂಭಗಳಲ್ಲೂ ಯೂಟ್ಯೂಬರ್‌ಗಳು ರೀಲ್ಸ್ ಮಾಡುವುದು, ವಿಡಿಯೋ ಚಿತ್ರೀಕರಣ ಮಾಡುವ ಮೂಲಕ ಭಕ್ತರಿಗೆ ಕಿರಿಕಿರಿ ಉಂಟುಮಾಡುತ್ತಾರೆ. ಈ ನಿಟ್ಟಿನಲ್ಲಿ ಅವರಿಗೆ ಪ್ರವೇಶ ನಿರ್ಬಂಧಿಸುವಂಥ ಕ್ರಮ ಕೈಗೊಂಡಿರುವುದು ಸೂಕ್ತವಾಗಿದೆ ಎಂದು ಕೆಲವು ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ. ಮತ್ತೂ ಕೆಲವರು ಪಂಡಾಲ್‌ಗಳ ಆಯೋಜರು ತಮಗೆ ಪ್ರಮೋಷನ್ ಬೇಕಾದಾಗ ಯೂಟ್ಯೂಬರ್‌ಗಳನ್ನು ಬಳಸಿಕೊಳ್ಳುತ್ತಾರೆ ಈಗ ತಾರತಮ್ಯ ಎಸಗುತ್ತಿದ್ದಾರೆಂದು ಆಕ್ಷೇಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.