ಜಿಪಂ-ತಾಪಂ ಚುನಾವಣೆ: ಫೆ.14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Team Udayavani, Feb 8, 2023, 9:37 PM IST
ಬೆಂಗಳೂರು: ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣ ಆಯೋಗದಿಂದ ಹಿಂಪಡೆದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಫೆ.14ಕ್ಕೆ ಮುಂದೂಡಿದೆ.
ಈ ಕುರಿತು ರಾಜ್ಯ ಚುನಾವಣ ಆಯೋಗ ಸಲ್ಲಿಸಿರುವ ಅರ್ಜಿಯು ಹಿರಿಯ ನ್ಯಾ| ಆಲೋಕ್ ಆರಾಧೆ ಮತ್ತು ನ್ಯಾ| ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿತ್ತು.
ಸರಕಾರದ ಪರ ಹಾಜರಾದ ವಕೀಲರು, ರಾಜ್ಯ ಸರಕಾರದ ಪರ ಅಡ್ವೊಕೇಟ್ ಜನರಲ್ ವಾದ ಮಂಡಿಸಬೇಕಿದ್ದು, ಅವರು ಈ ದಿನ ಲಭ್ಯರಿಲ್ಲದ ಕಾರಣ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಫೆ.14ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.