WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್ ಪೇ ಇನ್ನು ಎಲ್ಲರಿಗೂ ಲಭ್ಯ
ಮೇಷ
ಮಾತೃಸಮಾನರಿಂದ ಸಂತೋಷ. ನೂತನ ಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರ ಗಳಲ್ಲಿ ಚರ್ಚೆ ಒದಗಿದರೂ ಧನಾರ್ಜನೆಗೆ ಕೊರತೆಯಾಗದು. ಆಹಾರೋತ್ಪನ್ನ ವಸ್ತು ಗಳಿಂದ ಲಾಭ.
ವೃಷಭ
ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ. ದೂರದ ಬಂಧುಮಿತ್ರರಿಂದ ಸಹಾಯ ಒದಗೀತು. ಸಾಂಸಾರಿಕ ಸುಖ ತೃಪ್ತಿದಾಯಕ.
ಮಿಥುನ
ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೀರ್ಘ ಸಂಚಾರ ಸಂಭವ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸಹೋದ್ಯೋಗಿಗಳ ಆರೋಗ್ಯ ಗಮನಿಸಿ. ಅಧ್ಯಯನಶೀಲರಿಗೆ ವಿಪುಲ ಅವಕಾಶ.
ಕಟಕ
ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿಲ್ಲವೆಂದು ಚಿಂತಿಸ ದಿರಿ. ಹಣಕಾಸಿನ ವಿಚಾರದಲ್ಲಿ ಆಯವ್ಯಯ ಸಮಾನವಾಗಿ ತೋರೀತು. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರಿಂದ ಸಹಕಾರ ಲಭಿಸೀತು.
ಸಿಂಹ
ಉದ್ಯೋಗ ವ್ವಯಹಾರಗಳಲ್ಲಿ ಮನಸ್ಸಿನ ಯೋಚನೆಯಂತೆ ಸಿಯಾಗಿ ಜವಾಬ್ದಾರಿ ವಹಿಸಿದ್ದರಿಂದ ಸ್ಥಾನ ಗೌರವಾದಿ ಸಂಪಾದಿಸಿದ ತೃಪ್ತಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಆಸ್ತಿ, ಗೃಹ ವಾಹನ ಸಂಬಂಧ ಖರ್ಚು ಸಂಭವ.
ಕನ್ಯಾ
ಪ್ರಯಾಣದಿಂದ ದೇಹಾಯಾಸ ಕಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರದ ವ್ಯವಹಾರ ಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಧ್ಯಮ.
ತುಲಾ
ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫಲತೆಯಿಂದ ಮನಃಸಂತೋಷ.
ವೃಶ್ಚಿಕ
ಧೈರ್ಯ ಶೌರ್ಯದಿಂದ ಕೂಡಿದ ಕಾರ್ಯವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರ, ಗುರುಹಿರಿಯರ ಸಹಕಾರ. ಮಕ್ಕಳಲ್ಲಿ ಕಾಳಜಿ ವಹಿಸಿ.
ಧನು
ಸಂಸಾರದೊಂದಿಗೆ ದೀರ್ಘ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮಿರಿದ ಧನ ಸಮೃದ್ಧಿ, ಯಶಸ್ಸು ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ.
ಮಕರ
ಗೃಹ ದಲ್ಲಿ ಸಂಭ್ರಮ. ಉತ್ತಮ ಆರೋಗ್ಯ. ಬಂಧು ಮಿತ್ರರ ಭೇಟಿ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಸಾಂಸಾರಿಕವಾಗಿ ನೆಮ್ಮದಿಯ ದಿನ.
ಕುಂಭ
ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸು ವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ.
ಮೀನ
ಆರೋಗ್ಯ ಗಮನಿಸಿ. ದಂಪತಿಗಳಲ್ಲಿ ಸಹಕಾರ ಅಗತ್ಯ. ಧನಾಗಮನಕ್ಕೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.
Personalized Reports
ಹೊಸ ಸೇರ್ಪಡೆ
Kasturiranganವರದಿ: ಕೇರಳ ಹೊರತು ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿವರದಿ ನೀಡಿಲ್ಲ
ವಿಶ್ವದಾದ್ಯಂತ ಜೆನ್ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ
Government Transport: ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಬೇಕಿದೆ ಸುಧಾರಣ ಚಿಕಿತ್ಸೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ