Independence Day: ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ… ಇಲ್ಲಿದೆ ಸಂಪೂರ್ಣ ವಿವರ
Team Udayavani, Aug 14, 2024, 5:44 PM IST
ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕೇಂದ್ರ ಸರಕಾರ ರಾಷ್ಟ್ರಪತಿಗಳ ಪದಕ ಘೋಷಿಸಿದೆ. ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಕೇಂದ್ರ ಗೃಹ ಸಚಿವಾಲಯ ರಾಜ್ಯದ 19 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ.
ರಾಷ್ಟ್ರಪತಿಯವರು ಪ್ರಧಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿರುವ ಕರ್ನಾಟಕದ ರಾಜ್ಯದ 19 ಪೊಲೀಸ್ ಅಧಿಕಾರಿಗಳು ವಿವರ ಇಂತಿದೆ:
ಮಾನ್ಯ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ ಪುರಸ್ಕೃತರು
– ಎಂ.ಚಂದ್ರಶೇಖರ್, ಎಡಿಜಿಪಿ, ಆಂತರಿಕಾ ಭದ್ರತಾ ವಿಭಾಗ(ಐಎಸ್‌ಡಿ), ಬೆಂಗಳೂರು.
ಶ್ಲಾಘನೀಯ ಸೇವಾ ಪದಕ ಪುರಸ್ಕೃತರು:
1. ಶ್ರೀನಾಥ್ ಎಂ ಜೋಷಿ, ಎಸ್‌ಪಿ ಲೋಕಾಯುಕ್ತ
2. ಸಿ.ಕೆ ಬಾಬಾ, ಎಸ್‌ಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ
3. ರಾಮಗೊಂಡ ಬಿ ಬಸರಗಿ, ಎಎಸ್‌ಪಿ, ಬಳ್ಳಾರಿ ಜಿಲ್ಲೆ
4. ಎಂ.ಡಿ. ಶರತ್, ಪೊಲೀಸ್ ಅಧೀಕ್ಷಕರು, ಸಿಐಡಿ, ಬೆಂಗಳೂರು
5. ವಿ.ಸಿ. ಗೋಪಾಲರೆಡ್ಡಿ, ಡಿಸಿಪಿ, ಸಿಆರ್, ಪಶ್ಚಿಮ, ಬೆಂಗಳೂರು ನಗರ
6. ಗಿರಿ ಕೆ.ಸಿ, ಡಿವೈಎಸ್‌ಪಿ, ಚನ್ನಪಟ್ಟಣ ಉಪ-ವಿಭಾಗ, ರಾಮನಗರ ಜಿಲ್ಲೆ
7. ಮುರಳೀಧರ್ ಪಿ, ಡಿವೈಎಸ್‌ಪಿ, ಚಿಂತಾಮಣಿ ಉಪ-ವಿಭಾಗ, ಚಿಕ್ಕಬಳ್ಳಾಪುರ ಜಿಲ್ಲೆ
8. ಬಸವೇಶ್ವರ, ಅಸಿಸ್ಟೆಂಟ್ ಡೈರೆಕ್ಟರ್, ರಾಜ್ಯ ಗುಪ್ತವಾರ್ತೆ, ಕಲಬುರಗಿ
9. ಕೆ. ಬಸವರಾಜು, ಡಿವೈಎಸ್‌ಪಿ, ಐಎಸ್‌ಡಿ, ಕಲಬುರಗಿ
10. ರವೀಶ್ ನಾಯಕ್, ಎಸಿಪಿ, ಸಿಸಿಆರ್ಬಿ, ಮಂಗಳೂರು ನಗರ
11. ಎನ್. ಮಹೇಶ್, ಸಹಾಯಕ ನಿರ್ದೇಶಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು
12. ಪ್ರಭಾಕರ್ ಜಿ, ಎಸಿಪಿ, ಸಂಚಾರ ಯೋಜನೆ, ಬೆಂಗಳೂರು ನಗರ
13. ಹರೀಶ್ ಎಚ್.ಆರ್, ಅಸಿಸ್ಟೆಂಟ್ ಕಮಾಂಡೆಂಟ್, 11ನೇ ಪಡೆ, ಕೆಎಸ್ಆರ್ಪಿ, ಹಾಸನ
14. ಮಂಜುನಾಥ ಎಸ್. ಕಲ್ಲೆದೇವರ್, ಸಬ್ ಇನ್ಸ್‌ಪೆಕ್ಟರ್, ಎಫ್ಪಿಬಿ, ದಾವಣಗೆರೆ
15. ಎಸ್. ಮಂಜುನಾಥ, ಆರ್ಪಿಐ, 3ನೇ ಪಡೆ, ಕೆಎಸ್ಆರ್ಪಿ, ಬೆಂಗಳೂರು
16. ಗೌರಮ್ಮ ಜಿ., ಎಎಸ್ಐ, ಸಿಐಡಿ, ಬೆಂಗಳೂರು
17. ಮಹಬೂಬಸಾಹೇಬ ಎನ್ ಮುಜಾವರ್, ಸಿಎಚ್ಸಿ, ಮನಗುಳಿ ಪೊಲೀಸ್ ಠಾಣೆ, ವಿಜಯಪುರ ಜಿಲ್ಲೆ
18. ಬಿ. ವಿಜಯ್ ಕುಮಾರ್, ಹೆಡ್ ಕಾನ್ಸ್‌ಟೇಬಲ್, ಡಿಸಿಆರ್ಬಿ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.