ಧೋನಿ ಪಡೆಗೆ ಸನ್‌ರೈಸರ್ ಸವಾಲು


Team Udayavani, Apr 23, 2019, 11:45 AM IST

kane

ಚೆನ್ನೈ: ಮೊದಲ ಸುತ್ತಿನ ಐಪಿಎಲ್‌ ಮುಖಾಮುಖೀಯಲ್ಲಿ ಚೆನ್ನೈಗೆ 6 ವಿಕೆಟ್‌ ಸೋಲುಣಿಸಿದ ಸನ್‌ರೈಸರ್ ಮರು ಪಂದ್ಯಕ್ಕೆ ಸಜ್ಜಾಗಿದೆ. ಮಂಗಳವಾರ ಚೆನ್ನೈಯಲ್ಲಿ ಇತ್ತಂಡಗಳು ಸೆಣಸಲಿವೆ.

ರವಿವಾರವಷ್ಟೇ ಆರ್‌ಸಿಬಿ ವಿರುದ್ಧ ಒಂದು ರನ್‌ ಅಂತರದ ಸೋಲುಂಡ ಚೆನ್ನೈಗೆ ಇದು ತವರಿನ ಪಂದ್ಯವಾದ್ದರಿಂದ ಹೆಚ್ಚಿನ ಅವಕಾಶವಿದೆ ಎನ್ನಲಡ್ಡಿಯಿಲ್ಲ. ಆದರೆ ಹೈದರಾಬಾದ್‌ ಸವಾಲು ಸುಲಭದ್ದಲ್ಲ.

ಚೆನ್ನೈಗೆ ಓಪನಿಂಗ್‌ ಸಮಸ್ಯೆ
ಚೆನ್ನೈ ತಂಡದಲ್ಲಿ ಓಪನಿಂಗ್‌ ಬ್ಯಾಟ್ಸ್‌ಮನ್‌ಗಳದೇ ಪ್ರಮುಖ ಸಮಸ್ಯೆ. ಈ ಕ್ರಮಾಂಕದಲ್ಲಿ ಬ್ಯಾಟಿಂಗಿಗೆ ಇಳಿದವರ್ಯಾರೂ ಟಿ20 ಜೋಶ್‌ ತೋರದೆ ಬೇಗನೆ ಪೆವಿಲಿಯನ್‌ ಸೇರುತ್ತಿದ್ದಾರೆ. ಹೀಗಾಗಿ ಮಧ್ಯಮ ಕ್ರಮಾಂಕದ ಆಟಗಾರರ ಮೇಲಿನ ಒತ್ತಡ ತೀವ್ರಗೊಳ್ಳುತ್ತದೆ. ಆರ್‌ಸಿಬಿ ಎದುರಿನ ಸಾಮಾನ್ಯ ಮೊತ್ತದ ಚೇಸಿಂಗ್‌ ವೇಳೆ ಅಗ್ರ ಕ್ರಮಾಂಕದ ತೀವ್ರ ಕುಸಿತ ಚೆನ್ನೈಗೆ ಕಂಟಕವಾಗಿ ಕಾಡಿತ್ತು. ಧೋನಿ ತಂಡವನ್ನು ಗೆಲುವಿನ ಬಾಗಿಲಿನತ್ತ ಕೊಂಡೊಯ್ದರೂ ಅದೃಷ್ಟ ಕೈಕೊಟ್ಟಿತ್ತು.

ಶೇನ್‌ ವಾಟ್ಸನ್‌, ಸುರೇಶ್‌ ರೈನಾ, ಕೇದಾರ್‌ಜಾಧವ್‌ ಫಾರ್ಮ್ ಕಳೆದುಕೊಂಡಿರುವುದು ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ. ಆಲ್‌ರೌಂಡರ್‌ ಬ್ರಾವೊ ವಾಪಸಾಗಿರುವುದು ಚೆನ್ನೈಗೆ ಲಾಭವಾಗಿ ಪರಿಣಮಿಸಬೇಕಿದೆ.  ಬ್ಯಾಟಿಂಗಿಗೆ ಹೋಲಿಸಿದರೆ ಚೆನ್ನೈ ಬೌಲಿಂಗ್‌ ಹೆಚ್ಚು ಬಲಿಷ್ಠ. ಇಮ್ರಾನ್‌ ತಾಹಿರ್‌, ರವೀಂದ್ರ ಜಡೇಜ, ಶಾದೂಲ್‌ ಠಾಕೂರ್‌, ದೀಪಕ್‌ಚಹರ್‌, ಡ್ವೆ„ನ್‌ ಬ್ರಾವೊ, ಹರ್ಭಜನ್‌ ಎದುರಾಳಿಗಳನ್ನು ಕಟ್ಟಿಹಾಕಬಲ್ಲರು.

ಕಾಡಲಿದೆ ಬೇರ್‌ಸ್ಟೊ ಗೈರು
ವಾರ್ನರ್‌-ಬೇರ್‌ಸ್ಟೊ ಅವರ ಪ್ರಚಂಡ ಓಪನಿಂಗ್‌ ಹೈದರಾಬಾದ್‌ನ ಈ ವರೆಗಿನ ಓಟದಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ವಾರ್ನರ್‌ 517, ಬೇರ್‌ಸ್ಟೊ 445 ರನ್‌ ಪೇರಿಸಿದ್ದಾರೆ. ಆದರೀಗ ಬೇರ್‌ಸ್ಟೊ ವಿಶ್ವಕಪ್‌ ತಯಾರಿಗಾಗಿ ಇಂಗ್ಲೆಂಡಿಗೆ ತೆರಳಲಿದ್ದು, ಈ ಪಂದ್ಯದಲ್ಲಿ ಆಡುವುದಿನ್ನೂ ಖಚಿತಪಟ್ಟಿಲ್ಲ. ಅಕಸ್ಮಾತ್‌ ಆಡಿದರೂ ಇದು ಅವರ ಕೊನೆಯ ಐಪಿಎಲ್‌ ಪಂದ್ಯವಾಗಲಿದೆ.
ಇನ್ನೊಂದೆಡೆ ತವರಿಗೆ ವಾಪಸಾಗಬೇಕಿದ್ದ ಬಾಂಗ್ಲಾ ಆಟಗಾರ ಶಕಿಬ್‌ ಅಲ್‌ ಹಸನ್‌ ಹೈದರಾಬಾದ್‌ ತಂಡದಲ್ಲೇ ಮುಂದುವರಿಯಲಿದ್ದಾರೆ. ಇವರಿಗೆ ಆಡುವ ಅವಕಾಶ ಸಿಕ್ಕೀತೇ ಎಂಬುದೊಂದು ಪ್ರಶ್ನೆ. ರಶೀದ್‌ ಖಾನ್‌, ಮೊಹಮ್ಮದ್‌ ನಬಿ, ಸಂದೀಪ್‌ ಶರ್ಮ, ಭುವನೇಶ್ವರ್‌ ಅವರನ್ನೊಳಗೊಂಡ ಹೈದರಾಬಾದ್‌ ಬೌಲಿಂಗ್‌ ಘಾತಕವಾಗಿದೆ.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.