ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
Team Udayavani, May 18, 2021, 1:01 PM IST
ಹೊಸದಿಲ್ಲಿ: ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂ. ನೀಡುವುದಾಗಿ ದಿಲ್ಲಿ ಪೊಲೀಸರು ಘೋಷಿಸಿದ್ದಾರೆ. ಕುಸ್ತಿಪಟುವೋರ್ವನ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಹೆಸರು ಕೇಳಿಬಂದಿದೆ. ಇದೀಗ ಸುಶೀಲ್ ಕುಮಾರ್ ತಲೆ ಮರೆಸಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ಹೋಗಿ ನಡೆದ ಮಾರಾಮಾರಿಯಲ್ಲಿ ಹಲವರು ಗಾಯಗೊಂಡಿದ್ದು, ಯುವ ರಸ್ಲರ್ ಒಬ್ಬ ಸಾವನ್ನಪ್ಪಿದ್ದ. ಇದರ ಹಿಂದೆ ಸುಶೀಲ್ ಕುಮಾರ್ ಹಾಗೂ ಅಜಯ್ ಕುಮಾರ್ ಎಂಬುವವರ ಕೈವಾಡವಿದೆ ಎಂದು ಆರೋಪಿಸಲಾಗಿದ್ದು, ಅಂದಿನಿಂದಲೂ ಇಬ್ಬರೂ ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ:
ಈಗಾಗಲೇ ಸುಶೀಲ್ ಕುಮಾರ್ ಗೆ ಜಾಮೀನು ರಹಿತ ವಾರೆಂಟ್ ಅನ್ನು ದೆಹಲಿ ಹೈಕೋರ್ಟ್ ಹೊರಡಿಸಿದೆ. ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂ. ಮತ್ತು ಅಜಯ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 50 ಸಾವಿರ ನೀಡುವುದಾಗಿ ದಿಲ್ಲಿ ಪೊಲೀಸರು ಘೋಷಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ
ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ
ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ
ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ
ವಿವಾದ ಹುಟ್ಟಿಸಿದ ಡೆಲ್ಲಿ ನಾಯಕ ಶ್ರೇಯಸ್ ಹೇಳಿಕೆ: ಗಂಗೂಲಿಗೆ ಸಂಕಷ್ಟಕ್ಕೆ ಸಿಲುಕಿದ ಅಯ್ಯರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.