ಡ್ವೇನ್ ಬ್ರಾವೊ ಗಾಯಾಳು
Team Udayavani, Apr 5, 2019, 6:00 AM IST
ಮುಂಬಯಿ: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಚೆನ್ನೈ ತಂಡದ ಆಲ್ರೌಂಡರ್ ಡ್ವೇನ್ ಬ್ರಾವೊ ಸ್ನಾಯುಸೆಳೆತಕ್ಕೆ ಒಳಗಾಗಿದ್ದು, ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ.
ಈ ವಿಷಯವನ್ನು ತಂಡದ ನಾಯಕ ಎಂ.ಎಸ್. ಧೋನಿ ಪಂದ್ಯದ ಅನಂತರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
“ಬ್ರಾವೊ ಸ್ನಾಯು ಸೆಳೆತಕ್ಕೆ ಸಿಲುಕಿದ್ದಾರೆ. ನಾವು ಹಲವು ಆಟಗಾರರನ್ನು ಗಾಯಾದ ಕಾರಣದಿಂದಾಗಿಯೇ ಕಳೆದುಕೊಳ್ಳುತ್ತಿದ್ದೇವೆ. ಡೇವಿಡ್ ವಿಲ್ಲಿಗೆ ಅವರದೇ ಆದ ಸಮಸ್ಯೆಗಳಿವೆ. ಲುಂಗಿಸಾನಿ ಎನ್ಗಿಡಿ ಆರೋಗ್ಯ ಉತ್ತಮವಾಗಿಲ್ಲ. ಈಗ ಬ್ರಾವೊ ಸರದಿ. ಮುಂದಿನ ಪಂದ್ಯದ ವೇಳೆ ಪಿಚ್ ಅರಿತುಕೊಂಡು ಅದಕ್ಕೆ ತಕ್ಕಂತೆ ತಂಡವನ್ನು ರೂಪಿಸಲಿದ್ದೇವೆ’ ಎಂದು ಧೋನಿ ಹೇಳಿದರು.
ಚೆನ್ನೈ ತನ್ನ ಮುಂದಿನ ಪಂದ್ಯವನ್ನು ಶನಿವಾರ ಪಂಜಾಬ್ ವಿರುದ್ಧ ಚೆನ್ನೈಯಲ್ಲೇ ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.