ಐಪಿಎಲ್‌ನಿಂದ ಭಾರತ ತಂಡದ ರಹಸ್ಯ ಬಯಲು?


Team Udayavani, May 3, 2019, 6:10 AM IST

ipl

ಹೊಸದಿಲ್ಲಿ: ಮುಂಬರುವ ಐಸಿಸಿ ಏಕದಿನ ವಿಶ್ವಕಪ್‌ಗ್ೂನ ಮುನ್ನ ಭಾರತೀಯ ಆಟಗಾರರ ರಹಸ್ಯಗಳು ಬಹಿರಂಗವಾಗುತ್ತಿವೆ ಎನ್ನುವ ಅನುಮಾನ ಸೃಷ್ಟಿಯಾಗಿದೆ.

ಏಕದಿನ ವಿಶ್ವಕಪ್‌ಗ್ೂ ಮುನ್ನ ಕ್ರಿಕೆಟ್‌ ಜಾತ್ರೆ ಎಂದೇ ಪರಿಗಣಿಸಲ್ಪಟ್ಟಿ ರುವ ಐಪಿಎಲ್‌ನಿಂದ ಭಾರತೀಯ ಆಟಗಾರರ ರಹಸ್ಯಗಳೆಲ್ಲವೂ ಬಯಲಾ ಗುತ್ತಿದೆ ಎಂಬ ಆಂತಕ ಎಲ್ಲರಲ್ಲೂ ಮೂಡ ತೊಡಗಿದೆ. ಸದ್ಯ ವಿಶ್ವಕಪ್‌ ತಂಡದಲ್ಲಿರುವ ಆಟಗಾರರು ಐಪಿಎಲ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರೊಂದಿಗೆ ವಿದೇಶಿ ಆಟಗಾರರು ಕೂಡ ವಿವಿಧ ಫ್ರಾಂಚೈಸಿಗಳಲ್ಲಿದ್ದಾರೆ. ಇಷ್ಟೇ ಅಲ್ಲದೇ ಇತರ ತಂಡಗಳ ಕೋಚ್‌ಗಳು ಐಪಿಎಲ್‌ ಫ್ರಾಂಚೈಸಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಈ ಎಲ್ಲ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಆಸ್ಟ್ರೇಲಿಯ ತಂಡದ ಸಹಾಯಕ ಕೋಚ್‌ ಆಗಿರುವ ರಿಕಿ ಪಾಂಟಿಂಗ್‌ ಸದ್ಯ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಕೋಚ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ತಂಡದಲ್ಲಿ ವಿಶ್ವಕಪ್‌ನಲ್ಲಿ ಆಡಲಿರುವ ಶಿಖರ್‌ ಧವನ್‌ ಕೂಡ ಇದ್ದಾರೆ.

ಹೀಗಾಗಿ ಪಾಂಟಿಂಗ್‌ಗೆ ಧವನ್‌ ಅವರ ಗೇಮ್‌ ಪ್ಲ್ರಾನ್‌ ಏನು? ಆಟದ ವೇಳೆ ಅವರ ಮನಸ್ಥಿತಿ ಹೇಗಿರುತ್ತದೆ ಎಂಬ ವಿಷಯಗಳೆಲ್ಲವೂ ತಿಳಿಯುತ್ತದೆ.
ಇದು ವಿಶ್ವಕಪ್‌ ವೇಳೆ ಭಾರತದ ಹಿನ್ನಡೆ ಕಾರಣವಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ಪಾಂಟಿಂಗ್‌ ಮಾತ್ರವಲ್ಲದೇ ಶ್ರೀಲಂಕಾದ ರಾಷ್ಟ್ರೀಯ ತಂಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀರಾಮ್‌ ಸೋಮಯಾಜುಲ ಡೆಲ್ಲಿ ತಂಡದ ವಿಶ್ಲೇಷಕರಾಗಿ ಪಾಂಟಿಂಗ್‌ ಜತೆ ಕೆಲಸ ಮಾಡುತ್ತಿದ್ದಾರೆ.

ಇದು ಕೇವಲ ಡೆಲ್ಲಿ ತಂಡದ ಕತೆಯಲ್ಲ. ದಕ್ಷಿಣ ಆಫ್ರಿಕಾ ತಂಡದಲ್ಲಿ ರುವ ಚೆನ್ನೈ ಮೂಲದ ಪ್ರಸನ್ನ ಅಗೊರಮ್‌ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗೆ ಅನೇಕ ತಂಡಗಳಲ್ಲಿ ವಿದೇಶಿಗರು ಇರುವುದರಿಂದ ಆಟಗಾರರ ರಹಸ್ಯಗಳು ಬಯಲಾಗುತ್ತವೆ ಎಂಬ ವಿಷಯ ಚರ್ಚೆಯಾಗುತ್ತಿದೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.