ಎಂಥಹ ಅಭಿಮಾನಿಗಳು ಇರ್ತಾರೆ ನೋಡಿ! ಮುಂಬೈ ಅಭಿಮಾನಿಯ ಧೋನಿ ಪ್ರೀತಿ

ವೈರಲ್ ಆಯಿತು ಧೋನಿ ಅಭಿಮಾನಿಯ ವಿಡಿಯೋ

Team Udayavani, Apr 4, 2019, 4:18 PM IST

fan

ಮುಂಬೈ: ಐಪಿಎಲ್ ಶುರುವಾದ ಮೇಲೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹೊಸ ಸಮಸ್ಯೆ ಶುರುವಾಗಿದೆ. ತಮ್ಮ ನೆಚ್ಚಿನ ಆಟಗಾರರು ಬೇರೆ ಬೇರೆ ತಂಡದಲ್ಲಿ ಇರುವುದರಿಂದ ಯಾವ ತಂಡವನ್ನು ಸಪೋರ್ಟ್ ಮಾಡಬೇಕು ಎಂಬ ಗೊಂದಲಕ್ಕೆ ಒಳಗಾಗುತ್ತಾರೆ. ಅಂತಹದೇ ಒಂದು ತಮಾಷೆ ಘಟನೆ ಬುಧವಾರ ಚೆನ್ನೈ- ಮುಂಬೈ ನಡುವಣ ಪಂದ್ಯದಲ್ಲಿ ನಡೆದಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಬುಧವಾರ ಮುಂಬೈ ನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿತ್ತು. ಕ್ರೀಡಾಂಗಣ ಕಿಕ್ಕಿರಿದು ನೆರೆದಿತ್ತು. ಸಹಜವಾಗೆ ತವರು ತಂಡ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಹೆಚ್ಚೇ ಇದ್ದರು. ಅವರ ನಡುವೆ ಒಬ್ಬ ಇದ್ದ ಧೋನಿ ಭಕ್ತ. ಇವನೀಗ ತನ್ನ ಅಭಿಮಾನದಿಂದಲೇ ದೇಶದಲ್ಲಿ ಮನೆಮಾತಾಗಿದ್ದಾನೆ.

ಬುಧವಾರದ ಪಂದ್ಯ ನೋಡಲು ಬಂದಿದ್ದ ಆ ಅಭಿಮಾನಿ ಮುಂಬೈ ನಿವಾಸಿ ಇರಬೇಕು. ಹಾಗಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಬೆಂಬಲಿಸುತ್ತಿದ್ದ. ಮ್ಯಾಚ್ ನೋಡಲು ಬರುವಾಗ ಮುಂಬೈ ಇಂಡಿಯನ್ಸ್ ಜೆರ್ಸಿ ಹಾಕಿಕೊಂಡೇ ಬಂದಿದ್ದ. ಆದರೆ ಕುತೂಹಲದ ವಿಷಯವೇನೆಂದರೆ ಆತ ಮಹೇಂದ್ರ ಸಿಂಗ್ ಧೋನಿ ಅಭಿಮಾನಿ ಕೂಡಾ. ಆದರೆ ಧೋನಿ ಆಡುತ್ತಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ. ಅದೂ ಮುಂಬೈ ವಿರುದ್ಧ. ಈ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಯಾವ ತಂಡವನ್ನು ಸಪೋರ್ಟ್ ಮಾಡಬೇಕೆಂಬ ಧರ್ಮಸಂಕಟಕ್ಕೆ ಒಳಗಾದ ಆತ ಒಂದು ಉತ್ತಮ ಉಪಾಯ ಮಾಡಿದ್ದ.

ಮೊದಲೇ ಹೇಳಿದಂತೆ ಆತ ಮುಂಬೈ ಇಂಡಿಯನ್ಸ್ ತಂಡದ ಜೆರ್ಸಿಯನ್ನು ಹಾಕಿಕೊಂಡು ಬಂದಿದ್ದ. ಮುಂಬೈ ತಂಡಕ್ಕೆ ಬೆಂಬಲ ಮಾಡುತ್ತಿದ್ದ. ಆದರೆ ಯಾವಾಗ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ ಗೆ ಇಳಿದರೋ ಆಗ ತಾನು ಮೊದಲೇ ತಂದಿದ್ದ ಧೋನಿ ಹೆಸರಿನ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿಯನ್ನು ಮುಂಬೈ ಜೆರ್ಸಿಯ ಮೇಲೆಯೇ ಹಾಕಿ ಧೋನಿಗೆ ಬೆಂಬಲ ಸೂಚಿಸಿದರು. ಆದರೆ ಧೋನಿ ಔಟಾದ ನಂತರ ಧೋನಿ ಹೆಸರಿನ ಜೆರ್ಸಿಯನ್ನು ತೆಗೆದು ಮತ್ತೆ ಮುಂಬೈ ತಂಡಕ್ಕೆ ಬೆಂಬಲ ಕೊಟ್ಟರು. ಸದ್ಯ ಈ ಅಭಿಮಾನಿ ಮಹಾಶಯನ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.