ಅಗ್ರಸ್ಥಾನಕ್ಕಾಗಿ ಪೈಪೋಟಿ: ಡೆಲ್ಲಿ ವಿರುದ್ಧ ಟಾಸ್ ಗೆದ್ದ ವಿರಾಟ್ ಬಳಗ ಬೌಲಿಂಗ್ ಆಯ್ಕೆ


Team Udayavani, Oct 5, 2020, 7:00 PM IST

bengalore

ದುಬೈ: ಐಪಿಎಲ್ 13ನೇ ಆವೃತ್ತಿಯ 19 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ವಿರಾಟ್ ಪಡೆ  ಫೀಲ್ಡಿಂಗ್ ಆಯ್ದುಕೊಂಡಿದೆ.

ಈ ಆವೃತ್ತಿಯಲ್ಲಿ ಆಡಿದ 4 ಪಂದ್ಯಗಳಲ್ಲಿ ಎರಡೂ ತಂಡಗಳೂ 3ರಲ್ಲಿ ಗೆಲುವು ಸಾಧಿಸಿದ್ದು ಅಂಕಪಟ್ಟಿಯಲ್ಲಿ ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನದಲ್ಲಿದೆ.

ಆರ್ ಸಿಬಿ ಕಳೆದೆರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಆದರೇ ಕೊಹ್ಲಿ ಪಡೆ ಬ್ಯಾಟಿಂಗ್ ನಲ್ಲಿ ಬಲಿಷ್ಠವಾಗಿದ್ದರೂ ಡೆತ್ ಓವರ್ ಬೌಲಿಂಗ್ ನಲ್ಲಿ ಸಮಸ್ಯೆ ಎದ್ದುಕಾಣುತ್ತಿದೆ. ಅದಾಗ್ಯೂ ರಾಜಸ್ಥಾನ ವಿರುದ್ಧದ ಕಳೆದ ಪಂದ್ಯದದಲ್ಲಿ ಆರ್ ಸಿಬಿ ಬೌಲರ್ ಗಳು ಕರಾರುವಾಕ್ ದಾಳಿ ಸಂಘಟಿಸಿದ್ದರು. ಪಡಿಕ್ಕಲ್, ಕೊಹ್ಲಿ, ಡಿವಿಲಿಯರ್ಸ್ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ.

ಡೆಲ್ಲಿ ತಂಡ ಕೂಡ ಅತ್ಯುತ್ತಮ ಬ್ಯಾಟ್ಸ್ ಮನ್ ಗಳನ್ನು ಹೊಂದಿದ್ದು, ಪೃಥ್ವಿ ಶಾ, ಶ್ರೇಯಸ್, ಪಂತ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ವೇಗಿ ರಬಾಡ ಬೆಂಗಳೂರು ತಂಡಕ್ಕೆ ಅಪಾಯಕಾರಿಯಾಗಿ ಪರಿಣಮಿಸಬಹುದು.

ಇನ್ನು ದುಬೈ ಕ್ರೀಡಾಂಗಣದಲ್ಲಿ ಇಂದಿನ ಪಂದ್ಯ ನಡೆಯುತ್ತಿದ್ದು, ಇಲ್ಲಿ ನಡೆದ 7 ಪಂದ್ಯಗಳಲ್ಲೂ ಮೊದಲು ಬ್ಯಾಟ್ ಮಾಡಿದ ತಂಡವೇ ಜಯಿಸಿದೆ.

ಆಡುವ ಹನ್ನೊಂದರ ಬಳಗ:

ದೆಹಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಾಸ್ ಅಯ್ಯರ್ (ನಾಯಕ), ರಿಷಭ್ ಪಂತ್, , ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೊಯಿನಿಸ್, ರವಿಚಂದ್ರನ್ ಅಶ್ವಿನ್, ಆಕ್ಸರ್ ಪಟೇಲ್, ಹರ್ಷಲ್ ಪಟೇಲ್, ಕಗಿಸೊ ರಬಡಾ, ಅನ್ರಿಚ್ ನೋರ್ತ್ ಜೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು:  ದೇವದತ್ತ್ ಪಡಿಕ್ಕಲ್, ಆರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ಮೊಯೀನ್ ಅಲಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಇಸುರು ಉದನಾ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.