ಚೆನ್ನೈ-ಹೈದರಾಬಾದ್ ಕಾಳಗ: ಟಾಸ್ ಗೆದ್ದು ಬ್ಯಾಟಿಂಗ್ ಗೆ ಇಳಿದ ವಾರ್ನರ್ ಪಡೆ
Team Udayavani, Oct 2, 2020, 7:00 PM IST
ದುಬೈ: ಐಪಿಎಲ್ 13 ನೇ ಆವೃತ್ತಿಯ 14ನೇ ಪಂದ್ಯದಲ್ಲಿ ಚೆನ್ನೈ ಮತ್ತು ಹೈದರಾಬಾದ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ವಾರ್ನರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಎರಡೂ ತಂಡಗಳು ಈವರೆಗೂ 12 ಬಾರಿ ಮುಖಾಮುಖಿಯಾಗಿದ್ದು 09 ರಲ್ಲಿ ಧೋನಿ ಪಡೆ ಗೆಲುವಿನ ನಗೆ ಬೀರಿದೆ. ಕೇವಲ 3ರಲ್ಲಿ ಮಾತ್ರ ಹೈದರಬಾದ್ ಜಯ ಸಾಧಿಸಿದೆ.
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಎಂ ನಲ್ಲಿ ಇಂದಿನ ಪಂದ್ಯ ನಡೆಯುತ್ತಿದ್ದು, ಇಲ್ಲಿ ಈ ಬಾರಿ ನಡೆದ 6 ಮ್ಯಾಚ್ ನಲ್ಲೂ ಮೊದಲು ಬ್ಯಾಟಿಂಗ್ ಮಾಡಿದ ತಂಡವೇ ಗೆದ್ದಿದೆ.
ಚೆನ್ನೈ ಗೆ ಇಂದು ಅಂಬಟಿ ರಾಯುಡು ಮತ್ತು ಡ್ವೇನ್ ಬ್ರಾವೋ ಬಲ ತುಂಬಲಿದ್ದಾರೆ. ಉಭಯ ತಂಡಗಳು ಕೂಡ 3 ಪಂದ್ಯಗಳಲ್ಲಿ ತಲಾ ಎರಡರಲ್ಲಿ ಸೋಲುಂಡು, ಅಂಕಪಟ್ಟಿಯಲ್ಲಿ ಕ್ರಮವಾಗಿ ಕೊನೆ 2 ಸ್ಥಾನದಲ್ಲಿದೆ.
ಆಡುವ ಹನ್ನೊಂದರ ಬಳಗ:
ಚೆನ್ನೈ ಸೂಪರ್ ಕಿಂಗ್ಸ್: ಶೇನ್ ವ್ಯಾಟ್ಸನ್, ಅಂಬಾಟಿ ರಾಯುಡು, ಫಾಫ್ ಡು ಪ್ಲೆಸಿಸ್, ಕೇದಾರ್ ಜಾಧವ್, ಎಂ.ಎಸ್. ಧೋನಿ (ನಾಯಕ), ಡ್ವೇನ್ ಬ್ರಾವೋ, ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್, ಶಾರ್ದುಲ್ ಠಾಕೂರ್, ಪಿಯೂಷ್ ಚಾವ್ಲಾ, ದೀಪಕ್ ಚಹರ್
ಸನ್‌ರೈಸರ್ಸ್ ಹೈದರಾಬಾದ್ : ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ , ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಪ್ರಿಯಮ್ ಗರ್ಗ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಕೆ ಖಲೀಲ್ ಅಹ್ಮದ್, ಟಿ ನಟರಾಜನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.