ವಿರಾಟ್ VS ರಾಹುಲ್: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ RCB


Team Udayavani, Sep 24, 2020, 7:00 PM IST

Rcb

ದುಬೈ: ಐಪಿಎಲ್ 13ನೇ ಆವೃತ್ತಿಯ 6ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಬೌಲಿಂಗ್   ಆಯ್ದುಕೊಂಡಿದೆ.

ಕರ್ನಾಟಕದ ಆರ್ ಸಿಬಿ ಮತ್ತು ಕನ್ನಡಿಗರಿಂದಲೇ ಕೂಡಿರುವ ಪಂಜಾಬ್ ನಡುವೆ ಕದನ ನಡೆಯುತ್ತಿದ್ದು, ಇತ್ತಂಡಗಳೂ 24 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಎರಡು ತಂಡಗಳು ಸಮಬಲ ಪ್ರದರ್ಶಿಸಿಸಿದ್ದು 12ರಲ್ಲಿ ಗೆದ್ದಿವೆ.
ಇಂದಿನ ಪಂದ್ಯ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಈಗಾಗಲೇ ಹೈದಾರಾಬಾದ್ ವಿರುದ್ಧ ಗೆದ್ದು ಕೊಹ್ಲಿ ಪಡೆ ಭಾರೀ ವಿಶ್ವಾಸದಲ್ಲಿದೆ.  ಮೊದಲ ಪಂದ್ಯದಲ್ಲಿ ಆರಂಭಿಕರು ಉತ್ತಮವಾಗಿ ಆಡಿದ್ದು ಭರವಸೆ ಮೂಡಿಸಿದ್ದಾರೆ. ಮತ್ತೊಂದೆಡೆ ಕ್ಯಾಪ್ಟನ್ ಕೊಹ್ಲಿ ಮತ್ತು ರನ್ ಮಷೀನ್ ಎಬಿಡಿ ಈ ಪಂದ್ಯದಲ್ಲಿ ಆರ್ಭಟಿಸುವ ಉತ್ಸಾಹದಲ್ಲಿದ್ದಾರೆ.

ಇನ್ನು ಡೆಲ್ಲಿ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ ಅಲ್ಪದರಲ್ಲೇ ಸೋತಿರುವ ಕನ್ನಡಿಗ ಕೆ. ರಾಹುಲ್ ನಾಯಕತ್ವದ ಪಂಜಾಬ್, ಇಂದು ಗೆಲುವಿನ ಟ್ರ್ಯಾಕ್ ಗೆ ಮರಳುವ ಯೋಜನೆ ರೂಪಿಸಿದೆ. ರಾಹುಲ್, ಮ್ಯಾಕ್ಸ್ ವೆಲ್, ಪೂರಣ್ ಸಿಡಿದರೇ ಪಂಜಾಬ್ ತಂಡ ಗೆಲ್ಲುವ ಎಲ್ಲಾ ಸಾಧ್ಯತೆಗಳಿವೆ.

ಆಡುವ ಹನ್ನೊಂದರ ಬಳಗ:

ಕಿಂಗ್ಸ್ ಇಲೆವೆನ್ ಪಂಜಾಬ್: ಲೋಕೇಶ್ ರಾಹುಲ್ (ನಾಯಕ), ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ಸರ್ಫರಾಜ್ ಖಾನ್, ಜೇಮ್ಸ್ ನೀಶಮ್, ಮೊಹಮ್ಮದ್ ಶಮಿ, ಮುರುಗನ್ ಅಶ್ವಿನ್, ಶೆಲ್ಡನ್ ಕಾಟ್ರೆಲ್, ರವಿ ಬಿಶ್ನೊಯ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೇವದತ್ತ್ ಪಡಿಕ್ಕಲ್, ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ಶಿವಮ್ ದುಬೆ, ಜೋಶ್ ಫಿಲಿಪ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಉಮೇಶ್ ಯಾದವ್, ಡೇಲ್ ಸ್ಟೇನ್, ಯುಜುವೇಂದ್ರ ಚಹಲ್

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.