ಅಮ್ಮನಾದ “ಮಾಯಂತಿ” ಐಪಿಎಲ್‌ಗೆ ಇಲ್ಲ
Team Udayavani, Sep 18, 2020, 10:29 PM IST
ಬೆಂಗಳೂರು: ಐಪಿಎಲ್‌ನ ಅಧಿಕೃತ ಪ್ರಸಾರ ಕಂಪೆನಿಯಾದ ಸ್ಟಾರ್ ನ್ಪೋರ್ಟ್ಸ್ ತನ್ನ ಆ್ಯಂಕರ್ ಮತ್ತು ಕಮೆಂಟೇಟರ್‌ಗಳ ಯಾದಿಯನ್ನು ಪ್ರಕಟಿಸಿದಾಗ ಅಲ್ಲಿ ಅಚ್ಚರಿಯೊಂದು ಕಂಡುಬಂದಿತ್ತು. ಜನಪ್ರಿಯ ಆ್ಯಂಕರ್, ನ್ಪೋರ್ಟ್ಸ್ ಪ್ರಸಂಟೇಟರ್ ಮಾಯಂತಿ ಲ್ಯಾಂಜರ್ ಅವರ ಹೆಸರು ಮಾಯವಾಗಿತ್ತು. ಏಕಿರಬಹುದು ಎಂಬ ಪ್ರಶ್ನೆ ಅನೇಕರನ್ನು ಕಾಡಿತ್ತು.
ಇದಕ್ಕೆ ಈಗ ಉತ್ತರ ಸಿಕ್ಕಿದೆ. ಕರ್ನಾಟಕದ ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಅವರ ಪತ್ನಿಯಾಗಿರುವ ಮಾಯಂತಿ ಈಗ ಅಮ್ಮನಾಗಿದ್ದಾರೆ. ಕಳೆದ ತಿಂಗಳು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರ ಚಿತ್ರವೊಂದನ್ನು ಬಿನ್ನಿ ದಂಪತಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜತೆಗೆ, ಅಗತ್ಯ ಸಮಯದಲ್ಲಿ ಬೆಂಬಲಕ್ಕೆ ನಿಂತ ಸ್ಟಾರ್ ನ್ಪೋರ್ಟ್ಸ್ ಗೆ ಕೃತಜ್ಞತೆಯನ್ನೂ ಸಲ್ಲಿಸಿದ್ದಾರೆ.
So I’m going to love watching the IPL @StarSportsIndia all the best to the team ? @jatinsapru @suhailchandhok @cricketaakash @SanjanaGanesan @ProfDeano @scottbstyris @BrettLee_58 @Sanjog_G and the full gang!! pic.twitter.com/fZVk0NUbTi
— Mayanti Langer Binny (@MayantiLanger_B) September 18, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.