ಮುಂಬೈ-ಪಂಜಾಬ್ ಸೆಣಸಾಟ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ರಾಹುಲ್ ಬಳಗ
Team Udayavani, Oct 1, 2020, 7:00 PM IST
ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಸೆಣಸಾಡುತ್ತಿದ್ದು, ಟಾಸ್ ಗೆದ್ದ ರಾಹುಲ್ ಪಡೆ ಫೀಲ್ಡಿಂಗ್ ಆಯ್ದುಕೊಂಡಿದೆ.
ಇತ್ತಂಡಗಳೂ 24 ಬಾರಿ ಮುಖಾಮುಖಿಯಾಗಿದ್ದು 13 ರಲ್ಲಿ ಮುಂಬೈ ಬಳಗ ಜಯಗಳಿಸಿದರೆ , 11ರಲ್ಲಿ ಪಂಜಾಬ್ ಗೆಲುವಿನ ನಗೆ ಬೀರಿದೆ.
ಇಂದಿನ ಪಂದ್ಯ ಶೇಕ್ ಜಾಯೇದ್ ಸ್ಟೇಡಿಯಂ ಅಬುಧಾಬಿಯಲ್ಲಿ ನಡೆಯುತ್ತಿದ್ದು, ಎರಡು ತಂಡಗಳು ಕೂಡ ಈ ಹಿಂದಿನ ವಿರೋಚಿತ ಸೋಲಿನಿಂದ ಹೊರಬರಲು ಕಾತರಿಸುತ್ತಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ದಾಖಲೆಯ ರನ್ ಚೇಸ್ ಗೆ ಕಿಂಗ್ಸ್ ಇಲೆವೆನ್ ಬೆಚ್ಚಿದರೆ, ಆರ್ ಸಿಬಿ ವಿರುದ್ಧ ಸೂಪರ್ ಓವರ್ ನಲ್ಲಿ ಮುಂಬೈ ಪರಾಭವಗೊಂಡಿತ್ತು. ಉಭಯ ತಂಡುಗಳು ಆಡಿರುವ 3 ಪಂದ್ಯಗಳಲ್ಲಿ ತಲಾ ಒಂದರಲ್ಲಿ ಗೆದ್ದು, 2ರಲ್ಲಿ ಸೋಲುಂಡಿವೆ.
ಆಡುವ ಹನ್ನೊಂದರ ಬಳಗ:
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ
ಕಿಂಗ್ಸ್ ಇಲೆವೆನ್ ಪಂಜಾಬ್: ಲೋಕೇಶ್ ರಾಹುಲ್ (ನಾಯಕ), ಮಾಯಾಂಕ್ ಅಗರ್ವಾಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ನಾಯರ್, ಜೇಮ್ಸ್ ನೀಶಮ್, ಸರ್ಫರಾಜ್ ಖಾನ್, ಕೃಷ್ಣಪ್ಪ ಗೌತಮ್, ಮೊಹಮ್ಮದ್ ಶಮಿ, ಶೆಲ್ಡನ್ ಕಾಟ್ರೆಲ್, ರವಿ ಬಿಶ್ನೊಯ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.