ಸುರೇಶ್ ರೈನಾ ಶುಭ ಸಂದೇಶ
Team Udayavani, Sep 19, 2020, 7:29 PM IST
ಲಕ್ನೋ: ತನ್ನ ಐಪಿಎಲ್ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸುರೇಶ್ ರೈನಾ ಶುಭ ಸಂದೇಶವೊಂದನ್ನು ರವಾನಿಸಿ ಯಶಸ್ಸು ಕೋರಿದ್ದಾರೆ.
“ಎಲ್ಲ ಯಶಸ್ಸು ನಿಮ್ಮದಾಗಲಿ ಹುಡುಗರೆ… ಇಂದು ನಾನು ತಂಡದ ಜತೆ ಇಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲಿಕ್ಕೂ ಆಗುತ್ತಿಲ್ಲ. ಆದರೆ ನನ್ನ ಹಾರೈಕೆಗಳು ಸದಾ ನಿಮ್ಮೊಂದಿಗೆ ಇರುತ್ತದೆ. ವಿಜ್ಜಿಲ್ ಪೋಡು…’ ಎಂದು ಸುರೇಶ್ ರೈನಾ ಸಾಮಾಜಿಕ ಜಾಲತಾಣದಲ್ಲಿ ಧೋನಿ ಪಡೆಗೆ ಶುಭ ಹಾರೈಸಿದ್ದಾರೆ.
ಐಪಿಎಲ್‌ನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿರುವ ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಂದ ಈ ಕೂಟದಿಂದ ಹೊರಗುಳಿದಿದ್ದಾರೆ.
Wishing you all the success boys @ChennaiIPL. Unimaginable for me that I’m not there today, but all my wishes are with you. Sending you all the good vibes! Go get it! ? #WhistlePodu https://t.co/G48ybhcbYR
— Suresh Raina?? (@ImRaina) September 19, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್‌ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.