ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವೇಳೆ ಚೆಂಡಿಗೆ ಎಂಜಲು ಮುಟ್ಟಿಸಿದ ವಿರಾಟ್ ಕೊಹ್ಲಿ!

Team Udayavani, Oct 6, 2020, 2:43 PM IST

ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವೇಳೆ ಚೆಂಡಿಗೆ ಎಂಜಲು ಮುಟ್ಟಿಸಿದ ವಿರಾಟ್ ಕೊಹ್ಲಿ!

ದುಬೈ: ಕಳೆದ ರಾತ್ರಿ ನಡೆದ ಆರ್ ಸಿಬಿ- ಡೆಲ್ಲಿ ನಡುವಿನ ಐಪಿಎಲ್ ಪಂದ್ಯದಲ್ಲಿ ಬೆಂಗಳೂರು ತಂಡದ ನಾಯಕ ವಿರಾಟ್‌ ಕೊಹ್ಲಿ ಯಡವಟ್ಟು ಮಾಡಿಕೊಂಡು ಸುದ್ದಿಯಾಗಿದ್ದಾರೆ. ಫೀಲ್ಡಿಂಗ್ ನಡೆಸುವ ವೇಳೆ ಅಭ್ಯಾಸ ಬಲದಲ್ಲಿ ಚೆಂಡಿಗೆ ಎಂಜಲು ಮುಟ್ಟಿಸಿದ ಘಟನೆ ಸಂಭವಿಸಿದೆ.

ಶಾರ್ಟ್‌ ಕವರ್‌ನಲ್ಲಿ ಫೀಲ್ಡಿಂಗ್‌ ನಡೆಸುತ್ತಿದ್ದ ವಿರಾಟ್ ಕೊಹ್ಲಿ ಅವರು ಪೃಥ್ವಿ ಶಾ ಬಲವಾಗಿ ಹೊಡೆದ ಚೆಂಡನ್ನು ತಡೆದ ಬಳಿಕ ಎಂಜಲನ್ನು ಮುಟ್ಟಿಸಿದರು. ತತ್‌ಕ್ಷಣ ತನ್ನ ತಪ್ಪನ್ನು ಅರಿತುಕೊಂಡ ಕೊಹ್ಲಿ ನಗು ಚೆಲ್ಲುತ್ತ ಮತ್ತು ಎರಡು ಕೈಯನ್ನು ಮೇಲಕ್ಕೆ ಎತ್ತಿ ತಪ್ಪು ಆಗಿರುವುದನ್ನು ಒಪ್ಪಿಕೊಂಡರು.

ಕಳೆದ ವಾರ ರಾಜಸ್ಥಾನ ರಾಯಲ್ಸ್‌ನ ರಾಬಿನ್‌ ಉತ್ತಪ್ಪ ಕೋಲ್ಕತಾ ವಿರುದ್ಧ ಫಿಲ್ಡಿಂಗ್‌ ಮಾಡುವ ವೇಳೆ ಚೆಂಡಿಗೆ ಎಂಜಲು ಮುಟ್ಟಿಸಿದ್ದರು.

ಇದನ್ನೂ ಓದಿ:ಚೇತೇಶ್ವರ ಪೂಜಾರ, ಹನುಮ ವಿಹಾರಿ ಮತ್ತು ರವಿಶಾಸ್ತ್ರೀಗೆ ಆರು ದಿನ ಕ್ವಾರಂಟೈನ್‌?

ಕೋವಿಡ್‌-19 ಹಿನ್ನೆಲೆಯಲ್ಲಿ ಚೆಂಡಿಗೆ ಹೊಳಪು ಬರುವಂತೆ ಮಾಡಲು ಎಂಜಲು ಬಳಸುವ ಕ್ರಮಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ನಿಷೇಧ ಹೇರಿದೆ.

ಟಾಪ್ ನ್ಯೂಸ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.