ಕೋಲಾರದಲ್ಲಿ ಬಿಜೆಪಿ ಗೆಲುವು ಖಚಿತ; ಮಾಜಿ ಕಾಂಗ್ರೆಸ್ ಶಾಸಕ
ನಾನು ಕೊತ್ತೂರು ಮಂಜು, ಫುಟ್‌ಪಾತ್ ಅಲ್ಲ, ನೋಡಿಕೊಳ್ತೇನೆ
Team Udayavani, May 4, 2019, 4:12 PM IST
ಕೋಲಾರ : ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಅವರು 500 ಮತಗಳ ಅಂತರದಿಂದಾದರೂ ಗೆಲುವು ಸಾಧಿಸುತ್ತಾರೆಂದು ಮಾಜಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜು ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಂಜು, ನನ್ನನ್ನು ಕೆಪಿಸಿಸಿ ಅವರು ನೊಟೀಸ್ ನೀಡಿದ್ದಾರೆ,ಕಿತ್ತು ಹಾಕುತ್ತೀನಿ ಅಂದಿದ್ದಾರೆ. ಕಿತ್ತು ಹಾಕಲಿಕ್ಕೆಅದೇನು ಡಿಸಿ , ಎಸಿ ಪೋಸ್ಟಾ. ಅದರಿಂದ ನನಗೆ ಜೀವನ ಇದೆಯಾ ಎಂದು ಪ್ರಶ್ನಿಸಿದರು.
ಅವರು ನೋಡಿಕೊಳ್ಳುವುದಾದರೆ ನೋಡಿಕೊಳ್ಳಲಿ , ಆಮೇಲೆ ನಾವು ನೋಡಿಕೊಳ್ಳುತ್ತೇವೆಎಂದು ಹೈಕಮಾಂಡ್‌ಗೆ ಸವಾಲು ಹಾಕಿದರು.
ಯಾರಿಗೂ ಮೋಸ ಮಾಡಿಲ್ಲ, ಜನರಿಗೋಸ್ಕರ ಹೋರಾಟ ಮಾಡಿದವರು. ಕೆ.ಎಚ್.ಮುನಿಯಪ್ಪ ಅವರಿಗಿಂತ ಹೆಚ್ಚು ದೈವಭಕ್ತ ನಾನು. 700 ದೇವಸ್ಥಾನ, ಮಸೀದಿ, ಚರ್ಚುಗಳನ್ನು ನೋಡಿದ್ದೇನೆ ಎಂದರು.
ಚುನಾವಾಣೆ ಅಂದಾಗಒಬ್ಬರನ್ನು ಮಾತ್ರಬೆಂಬಲಿಸಲು ಆಗುವುದು ನಾನು ಬೆಂಬಲಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿರುವುದನ್ನು ಒಪ್ಪಿಕೊಂಡರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ 500 ಮತಗಳಿಂದಾದರೂ ಗೆಲುವು ಸಾಧಿಸುವುದು ಖಚಿತ ಎಂದರು.
ಸರ್ಕಾರಕ್ಕೆ 2 ಲಕ್ಷ ಮತಗಳ ಅಂತರದಿಂದ ಮುನಿಸ್ವಾಮಿ ಗೆಲುವು ಸಾಧಿಸುತ್ತಾರೆ ಎಂದು 2 ವರದಿಗಳು ಹೋಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.