ಸಿದ್ದಾರ್ಥ್ ನಾಪತ್ತೆ ಪ್ರಕರಣ ದುರಂತ ಅಂತ್ಯ : ಉದ್ಯಮಿ ಮೃತದೇಹ ಪತ್ತೆ
Team Udayavani, Jul 30, 2019, 2:37 PM IST
ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅಳಿಯ, ಕಾಫಿ ಡೇ ಆಡಳಿತ ನಿರ್ದೇಶಕ ವಿಜಿ ಸಿದ್ದಾರ್ಥ ಸೋಮವಾರ ಸಂಜೆಯಿಂದ ಮಂಗಳೂರು-ಉಳ್ಳಾಲ ಸಮೀಪದ ನೇತ್ರಾವತಿ ಹೊಳೆ ಸಮೀಪ ನಿಗೂಢವಾಗಿ ನಾಪತ್ತೆಯಾಗಿದ್ದು, ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಏತನ್ಮಧ್ಯೆವ್ಯಕ್ತಿಯೊಬ್ಬರು ನದಿಗೆ ಹಾರಿದ್ದನ್ನು ಕಣ್ಣಾರೆ ಕಂಡಿದ್ದ ಪ್ರತ್ಯಕ್ಷದರ್ಶಿ ಮೀನುಗಾರ ಸೈಮನ್ ಡಿಸೋಜ ಅವರನ್ನು “ಉದಯವಾಣಿ” ಮಾತನಾಡಿಸಿದ್ದು, ಅದರ ಎಕ್ಸ್ ಕ್ಲೂಸಿವ್ ವೀಡಿಯೋ ಇಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.