ದೋಣಿ ಅಪಘಾತ: ಮೀನುಗಾರರ ರಕ್ಷಣೆ

Team Udayavani, Aug 4, 2019, 9:33 AM IST

boat

ಮಂಗಳೂರು: ತಣ್ಣೀರು ಬಾವಿ ಬೀಚ್‌ ಬಳಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ಶನಿವಾರ ಅಲೆಗಳ ಅಬ್ಬರಕ್ಕೆ ಸಿಲುಕಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಎಲ್ಲ 9 ಮಂದಿ ಮೀನುಗಾರರನ್ನು ಇನ್ನೊಂದು ಮೀನುಗಾರಿಕಾ ದೋಣಿಯವರು ರಕ್ಷಿಸಿದ್ದಾರೆ.

ಶಬೀರ್‌, ನಾಸಿರ್‌, ರಿಯಾಜ್‌, ಆಶಿಕ್‌, ಲಕ್ಷ್ಮಣ್‌, ಎಲ್‌.ಆರ್‌.ರಾವ್‌, ಕೃಷ್ಣ, ಗುರು ಮತ್ತು ಪವ ನ್‌ ಈ ಬೋಟ್‌ನಲ್ಲಿದ್ದರು.

ಬೆಳಗ್ಗೆ 7.45ಕ್ಕೆ ಸಸಿಹಿತ್ಲು ಶಬೀರ್‌ ಮಾಲಕತ್ವದ “ಶಬೀರ್‌’ ಎಂಬ ಹೆಸರಿನ ದೋಣಿಯು ತಣ್ಣೀರುಬಾವಿ ಬೀಚ್‌ ಬಳಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿತ್ತು. ಈ ಸಂದರ್ಭ ಬೀಸಿದ ಗಾಳಿ ಮತ್ತು ಸಮುದ್ರಗಳ ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಮಗುಚಿ ಬಿದ್ದು ಅದರಲ್ಲಿದ್ದ 9 ಮಂದಿ ನೀರಿಗೆ ಬಿದ್ದು ಅಪಾಯದಲ್ಲಿದ್ದರು. ಕೂಡಲೇ ಸಮೀಪದಲ್ಲಿದ್ದ “ಸುವರ್ಣ ಕುಸುಮ’ ಹಾಗೂ “ಶ್ರೀರಾಮ’ ದೋಣಿಯವರು ಅವರನ್ನು ರಕ್ಷಿಸಿದರು. ಮುಳುಗಿದ ದೋಣಿಯನ್ನು ಬಳಿಕ ಸ್ಥಳೀಯರ ಸಹಕಾರದಿಂದ ಸಮುದ್ರದ ದಡಕ್ಕೆ ಎಳೆದು ತರಲಾಯಿತು. ದೋಣಿಯಲ್ಲಿದ್ದ ಮೀನುಗಾರರು ಸುರಕ್ಷಿತರಾಗಿದ್ದಾರೆ

ಟಾಪ್ ನ್ಯೂಸ್

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

13

Surathkal: ಅನಾರೋಗ್ಯದಿಂದ ಸಿ.ಎ. ವಿದ್ಯಾರ್ಥಿನಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

13

Surathkal: ಅನಾರೋಗ್ಯದಿಂದ ಸಿ.ಎ. ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.