ಡೆಂಗೆ ಜಾಗೃತಿ: ನಾಳೆ ಅಭಿಯಾನ, ಫ್ಲ್ಯಾಶ್ ಮಾಬ್

Team Udayavani, Jul 27, 2019, 4:28 PM IST

d

ಮಂಗಳೂರು: ಡೆಂಗೆ ಮಹಾಮಾರಿ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನ್ನ ಕಂಬಂಧಬಾಹು ಚಾಚಿದ್ದು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜು.28ರಂದು ನಗರದ 3ಮಾಲ್‌ಗಳಲ್ಲಿ ಸಹಿ ಅಭಿಯಾನ, ಫ್ಲ್ಯಾಶ್ ಮಾಬ್ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯಿತಿ, ಮಂಗಳೂರು ಮಹಾನಗರಪಾಲಿಕೆ ಹಾಗೂ ಇತರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಂಜೆ 4ರಿಂದ 6.30ರವರೆಗೆ ನಗರದ ಸಿಟಿಸೆಂಟರ್ ಮಾಲ್, ಭಾರತ್ ಮಾಲ್, ಫೋರಂ ಫಿಝಾ ಮಾಲ್‌ಗಳಲ್ಲಿ ಸಾರ್ವಜನಿಕ ಸಹಿ ಅಭಿಯಾನ ಹಾಗೂ ಶ್ರೀನಿವಾಸ್ ಕಾಲೇಜು ವಿದ್ಯಾರ್ಥಿಗಳಿಂದ ಫ್ಲ್ಯಾಶ್ ಮಾಬ್ ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ನಗರದ ಕೆ.ಎಸ್. ರಾವ್ ರಸ್ತೆಯ ಸಿಟಿ ಸೆಂಟರ್ ಮಾಲ್‌ನಲ್ಲಿ ಸಂಜೆ 4ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ಆರ್., ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಸೂಪರಿಂಡೆಂಟ್ ಲಕ್ಷ್ಮೀಪ್ರಸಾದ್, ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಮೊಹಮ್ಮದ್ ನಝೀರ್, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಕೋಸ್ಟಲ್‌ವುಡ್ ಸೆಲೆಬ್ರಿಟಿಗಳಾದ ಪೃಥ್ವಿ ಅಂಬರ್ ಮತ್ತು ನವ್ಯಾ ಪೂಜಾರಿ ಜಾಗೃತಿ ಸಂದೇಶ ನೀಡಲಿದ್ದಾರೆ.

ಅಭಿಯಾನದಲ್ಲಿ ಪಾಲ್ಗೊಳ್ಳಿ: ಸಂಜೆ 4ಗಂಟೆಗೆ ಸಿಟಿ ಸೆಂಟರ್ ಮಾಲ್‌ನಲ್ಲಿ ಕಾರ್ಯಕ್ರಮ ಉದ್ಘಾಟನೆಯಾದ ಬಳಿಕ ಏಕಕಾಲಕಕ್ಕೆ ನಗರ ಫೊರಂ ಫಿಝಾ ಮಾಲ್, ಭಾರತ್ ಮಾಲ್ ಸೇರಿದಂತೆ 3 ಕಡೆಗಳಲ್ಲಿ ಸಹಿ ಅಭಿಯಾನ ನಡೆಯಲಿದೆ. ಸಾರ್ವಜನಿಕರು ಇದರಲ್ಲಿ ಸಹಿ ಮಾಡುವ ಮೂಲಕ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.