ಲೈಟ್‌ಹೌಸ್‌ನಲ್ಲಿ ಬೆಂಕಿ ಅನಾಹುತ : ಮಾಜಿ ಸಂಸದರ ಬಂಗಲೆಗೆ ಹಾನಿ

Team Udayavani, Apr 3, 2019, 9:38 AM IST

Fire

ಮಂಗಳೂರು : ಉಡುಪಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ದಿ| ಜೆ.ಎಂ.ಲೋಬೋ ಪ್ರಭು ಅವರ ಮಂಗಳೂರಿನ ಲೈಟ್‌ಹೌಸ್‌ನಲ್ಲಿರುವ ಸುಮಾರು 80 ವರ್ಷಗಳಷ್ಟು ಹಳೆಯ ಬಂಗಲೆಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಬಂಗಲೆ ಬಹುತೇಕ ಸುಟ್ಟು ಹೋಗಿದೆ.

ಮಾ.30ರಂದು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಮನೆಯಿಂದ ಬೆಂಕಿ ಬರುತ್ತಿರುವುದನ್ನು ಗಮನಿಸಿ ಪಾಂಡೇಶ್ವರ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

“ಶನಿವಾರ ರಾತ್ರಿ ಸುಮಾರು 10.30ಕ್ಕೆ ಮನೆಗೆ ಬೆಂಕಿ ತಗಲಿರುವ ಬಗ್ಗೆ ನನಗೆ ಮಾಹಿತಿ ಬಂತು. ಕೂಡಲೇ ನಾನು ಧಾವಿಸಿ ಬಂದಿದ್ದು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬಂದು ರಾತ್ರಿ ಸುಮಾರು 3 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿ ಅಗ್ನಿಯನ್ನು ನಂದಿಸಿದರು. ಮನೆಯ ಶೇ.80ರಷ್ಟು ಭಾಗ ಸುಟ್ಟು ಹೋಗಿದೆ. ಮನೆಯಲ್ಲಿದ್ದ ಬಹಳಷ್ಟು ಹೆರಿಟೇಜ್‌ ವಸ್ತುಗಳು, ಪೀಠೊಪಕರಣಗಳು, ಅಮೂಲ್ಯ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಶಾರ್ಟ್‌ ಸರ್ಕ್ನೂಟ್‌ನಿಂದ ಬೆಂಕಿ ತಗಲಿರಬಹುದು ಎಂದು ಆಗ್ನಿಶಾಮಕ ದಳದವರು ಅಭಿಪ್ರಾಯಪಟ್ಟಿದ್ದಾರೆ’ ಎಂದು ದಿ| ಜೆ.ಎಂ.ಲೋಬೋ ಪ್ರಭು ಅವರ ಆಳಿಯ ಹಾಗೂ ಕ್ರೆಡೈ ಅಧ್ಯಕ್ಷ ಡಿ.ಬಿ. ಮೆಹ್ತಾ ಹೇಳಿದ್ದಾರೆ.

ಲೋಬೋ ಪ್ರಭು ಅವರು 1967ರಲ್ಲಿ ಉಡುಪಿ ಕ್ಷೇತ್ರದಿಂದ ಸ್ವತಂತ್ರ ಪಕ್ಷದಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು. ಮಂಗಳೂರಿನ ಲೈಟ್‌ಹೌಸ್‌ನಲ್ಲಿ ವಾಸ್ತವ್ಯವಿದ್ದ ಅವರು ತನ್ನ ಪತ್ನಿಯ ಹೆಸರಿನಲ್ಲಿ ಈ ಬಂಗಲೆಯನ್ನು ನಿರ್ಮಿಸಿದ್ದರು. ಈ ಮನೆಯಲ್ಲಿ ಯಾರೂ ವಾಸಿಸುತ್ತಿಲ್ಲ. ಈ ಹಿನ್ನಲೆಯಲ್ಲಿ ಬೆಂಕಿ ತಗಲಿರುವುದು ಬೇಗ ಗಮನಕ್ಕೆ ಬಂದಿರಲಿಲ್ಲ. ಬಂಗಲೆಯಲ್ಲಿದ್ದ ಪುಸ್ತಕಗಳು, ಫರ್ನಿಚರ್‌ಗಳು, ಹಳೆಯ ಕಾಲದ ಬೆಲೆ ಬಾಳುವ ವಸ್ತುಗಳು ಸುಟ್ಟು ಹೋಗಿವೆ.

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.