ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ
Team Udayavani, Oct 15, 2021, 2:47 PM IST
Representative Image used
ಕಾಸರಗೋಡು; ಕಾಸರ ಗೋಡು – ಮಂಗಳೂರು ರೂಟ್‌ನಲ್ಲಿ ಪ್ರಯಾಣಿಕರಿಗೆ ಹೇರಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿ ಕಾರಿಗಳೊಂದಿಗೆ ಮಾತುಕತೆ ನಡೆಸಲು ಕಾಸರಗೋಡು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಮನವಿ ಮಾಡಿದ್ದಾರೆ.
ಕಳೆದ ಅನೇಕ ತಿಂಗಳುಗಳಿಂದ ಕೋವಿಡ್‌ನ ಹೆಸರಿನಲ್ಲಿ ಕಾಸರಗೋಡು – ಮಂಗಳೂರು ಮಧ್ಯೆ ದಿನನಿತ್ಯ ಪ್ರಯಾಣಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಕಡ್ಡಾಯಗೊಳಿಸಿದ್ದ ಆರ್ ಟಿಪಿಸಿ ಆರ್ ನೆಗೆಟಿವ್ ಸರ್ಟಿಫಿಕೆಟ್ ತಪಾಸಣೆಯನ್ನು ಕೊನೆಗೊಳಿಸಿ ಪ್ರಯಾಣ ಸುಗಮಗೊಳಿಸುವಂತೆ ಅವರು ಆಗ್ರಹಿಸಿ ದ್ದಾರೆ.
ಕಾಸರಗೋಡು – ಮಂಗಳೂರು ಬಸ್ ಸಂಚಾರವನ್ನು ಪುನರಾರಂಭಿಸಿ ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಿಗಳಿಗೆ ಅನುಕೂಲ ಮಾಡಿಕೊಡ ಬೇಕಾಗಿ ಅವರು ಕರ್ನಾಟಕ ಮುಖ್ಯಮಂತ್ರಿ, ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನು ಕೂಡ ಭೇಟಿಯಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ನಿಯೋಗವು ಮಾತುಕತೆ ನಡೆಸಲಿದೆ ಎಂಬುವುದಾಗಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.