ಎಂ.ಟಿ. ರಸ್ತೆ: ಅರ್ಧದಲ್ಲಿ ಬಾಕಿಯಾದ ಚರಂಡಿ ದುರಸ್ತಿ!

Team Udayavani, Jun 22, 2019, 5:00 AM IST

13

ನಗರ: ನಗರದ ಎಂ.ಟಿ. ರಸ್ತೆಯಲ್ಲಿ ಹೊಸದಾಗಿ ಅಳವಡಿಸಲಾದ ಕಾಂಕ್ರೀಟ್ ರಸ್ತೆ ಬದಿ ಚರಂಡಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿ ಪರಿವರ್ತನೆಗೊಂಡಿದೆ.

ಎಂ.ಟಿ. ರಸ್ತೆಯಲ್ಲಿ ನೂತನವಾಗಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದೆ. ಇದೇ ಸಂದರ್ಭದಲ್ಲಿ ನೀರು ಹರಿಯುವ ಚರಂಡಿ ವ್ಯವಸ್ಥೆಯನ್ನೂ ಸಮರ್ಪಕಗೊಳಿಸಲಾಗುವುದು ಎಂದು ಸ್ಥಳೀಯಾಡಳಿತ ನಗರಸಭೆ ಭರವಸೆ ನೀಡಿತ್ತು. ಕಾಂಕ್ರೀಟ್ ರಸ್ತೆ ಇತ್ತೀಚೆಗೆ ಸಂಚಾರಕ್ಕೆ ಮುಕ್ತಗೊಂಡಿತ್ತು. ಆದರೆ ಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಪೂರ್ಣಗೊಳಿಸಿಲ್ಲ.

ಚರಂಡಿಯನ್ನು ಪೂರ್ಣಗೊಳಿಸದೇ ಇರುವುದರಿಂದ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಜತೆಗೆ ತ್ಯಾಜ್ಯಗಳೂ ತುಂಬಿಕೊಂಡಿವೆ. ಇಲ್ಲಿಯೇ ಪರ್ಲಡ್ಕ ಭಾಗಗಳಿಗೆ ಹೋಗುವ ರಿಕ್ಷಾಗಳ ಪಾರ್ಕಿಂಗ್‌ ವ್ಯವಸ್ಥೆ ಇದೆ. ಚರಂಡಿಯಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪ್ಪತ್ತಿಯಾಗಿರುವುದರಿಂದ ಮತ್ತು ದುರ್ನಾತ ಬೀರುತ್ತಿರುವುದರಿಂದ ಈ ಭಾಗದಲ್ಲಿ ಸಾಗುವ ವಾಹನಗಳು, ಪಾರ್ಕಿಂಗ್‌ನಲ್ಲಿನ ರಿಕ್ಷಾ ಚಾಲಕರು ತೊಂದರೆ ಅನುಭವಿಸುವಂತಾಗಿದೆ. ರೋಗ ಹರಡುವ ಭಯವೂ ಎದುರಾಗಿದೆ.

ಕ್ರಮಕ್ಕೆ ಆಗ್ರಹ
ಮಳೆಗಾಲದಲ್ಲಿ ರಸ್ತೆ ಚರಂಡಿ ದುರಸ್ತಿಗೊಳಿಸಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ್ದರೆ ಈ ಸಮಸ್ಯೆಗಳು ಉದ್ಭವಿಸಲು ಸಾಧ್ಯವಿರಲಿಲ್ಲ. ಇನ್ನಾದರೂ ನಗರಸಭೆ ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂಬುದು ಇಲ್ಲಿನ ರಿಕ್ಷಾ ಚಾಲಕರ ಹಾಗೂ ಸ್ಥಳೀಯರ ಆಗ್ರಹವಾಗಿದೆ.

ಸಮಸ್ಯೆಗೆ ಮುಕ್ತಿ ಕೊಡಿ

ಕಾಮಗಾರಿಯನ್ನು ಅರ್ಧದಲ್ಲಿ ಬಿಟ್ಟು ಹೋಗಿದ್ದಾರೆ. ಚರಂಡಿಗೆ ಸ್ಲ್ಯಾಬ್‌ಗಳನ್ನೂ ಅಳವಡಿಸಿಲ್ಲ. ತ್ಯಾಜ್ಯಗಳೂ ತುಂಬಿರುವುದರಿಂದ ಇಲ್ಲಿ ನಿಲ್ಲುವುದೂ ಅಸಾಧ್ಯವಾಗಿದೆ. ಸ್ಥಳೀಯಾಡಳಿತ ಸಮಸ್ಯೆಗೆ ಮುಕ್ತಿ ಕಾಣಿಸುವ ಜವಾಬ್ದಾರಿ ತೋರಬೇಕಾಗಿದೆ.
– ಗಣೇಶ್‌, ವ್ಯಾಪಾರಿ

ಟಾಪ್ ನ್ಯೂಸ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.