ಹೊರಾಂಗಣ ಉತ್ಸವ ಆರಂಭ
ಸುಬ್ರಹ್ಮಣ್ಯ ದೇಗುಲ: ದೀಪಾವಳಿ ಆಚರಣೆ, ಗಜಲಕ್ಷ್ಮೀ ಪೂಜೆ
Team Udayavani, Oct 30, 2019, 4:01 AM IST
ಸುಬ್ರಹ್ಮಣ್ಯ: ದೀಪಾವಳಿ ಆಚರಣೆ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಗೋಪೂಜೆ, ಗಜಲಕ್ಷ್ಮೀ ಪೂಜೆ ಜರಗಿತು. ದೇಗುಲದ ಮುಂಭಾಗದಲ್ಲಿ ಅರ್ಚಕರು ದೇಗುಲದ ಆನೆ ಯಶಸ್ವಿಗೆ ಆರತಿ ಬೆಳಗಿದರು. ಅನಂತರ ಪ್ರಸಾದ ನೀಡಿ ಕುಂಕುಮ ಹಚ್ಚಲಾಯಿತು. ದೇಗುಲದಲ್ಲಿ ವಿಶೇಷ ಪ್ರಾರ್ಥನೆ, ಧನ ಲಕ್ಷ್ಮೀ, ಗೋಪೂಜೆಗಳು ನಡೆದವು. ದೇವಸ್ಥಾನವನ್ನು ಅಲಂಕರಿಸಲಾಗಿತ್ತು.
ದೇಗುಲದ ಕಾರ್ಯನಿರ್ವಹಣಾ ಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡ ಪುತ್ತೂರು ತಾಲೂಕು ತಹಶೀಲ್ದಾರ್ ಅನಂತಕೃಷ್ಣ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಪೆರಾಲ್, ದೇಗುಲದ ಅಧೀಕ್ಷಕ ಬಾಲ ಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಭೀಶ ಉಪಸ್ಥಿತರಿದ್ದರು.
ಹೊರಾಂಗಣ ಉತ್ಸವ ಆರಂಭ
ದೇವರು ಹೊರಾಂಗಣ ಪ್ರವೇಶಿಸುವ ಮೂಲಕ ಹೊರಾಂಗಣದ ಉತ್ಸವಗಳು ರಾತ್ರಿ ಆರಂಭಗೊಂಡವು. ಪ್ರಾರ್ಥನೆ ಹಾಗೂ ಮಹಾಪೂಜೆ ನೆರವೇರಿದ ಬಳಿಕ ದೇವರು ಹೊರಾಂಗಣ ಪ್ರವೇಶಿಸಿದರು. ಅನಂತರ ಪಾಲಕಿ ಮತ್ತು ಬಂಡಿ ಉತ್ಸವ, ಆನೆ, ಬಿರುದಾವಳಿ, ಮಂಗಳವಾದ್ಯಗಳ ನಿನಾದದೊಂದಿಗೆ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.