AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ
Team Udayavani, May 24, 2024, 12:47 AM IST
ಹೊಸದಿಲ್ಲಿ: “ಮೋದಿಯವರೇ, ನನ್ನ ಅಪ್ಪ-ಅಮ್ಮನನ್ನು ಟಾರ್ಗೆಟ್ ಮಾಡುವ ಮೂಲಕ ನೀವು ಎಲ್ಲ ಮಿತಿಗಳನ್ನೂ ಮೀರಿದ್ದೀರಿ. ನಿಮ್ಮ ಜಗಳವೇನಿದ್ದರೂ ನನ್ನ ಜೊತೆ. ಇದಕ್ಕೆ ಅನಾರೋಗ್ಯಪೀಡಿತ, ವಯೋವೃದ್ಧರಾದ ನನ್ನ ಹೆತ್ತವರನ್ನೇಕೆ ಎಳೆದುತರುತ್ತೀರಿ?’ಇದು ಪ್ರಧಾನಿ ಮೋದಿಯವರಿಗೆ ದಿಲ್ಲಿ ಸಿಎಂ ಕೇಜ್ರಿವಾಲ್ ಕೇಳಿರುವ ಪ್ರಶ್ನೆ.
ವರ್ಚುವಲ್ ಸುದ್ದಿಗೋಷ್ಠಿ ನಡೆಸಿ ಮೋದಿ ವಿರುದ್ಧ ಕಿಡಿಕಾರಿದ ಕೇಜ್ರಿ, ಹೆತ್ತವರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ. ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಕೇಜ್ರಿವಾಲ್ರ ತಂದೆ, ತಾಯಿಯಿಂದ ದಿಲ್ಲಿ ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಕೇಜ್ರಿ ಈ ಮಾತುಗಳನ್ನಾಡಿದ್ದಾರೆ. ಆದರೆ ಹೆತ್ತವರ ಪ್ರಶ್ನಿಸುವ ಪ್ರಕ್ರಿಯೆಯನ್ನು ಪೊಲೀಸರು ಮುಂದೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.