Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
ಕಾಂಗ್ರೆಸ್ ನಿಂದ ಸಂಸದರಾಗಿ ಆಯ್ಕೆಯಾಗಿದ್ದರು... ಮತ್ತೆ ರಾಜಕೀಯಕ್ಕೆ
Team Udayavani, Mar 28, 2024, 5:10 PM IST
ಮುಂಬಯಿ: ಖ್ಯಾತ ಬಾಲಿವುಡ್ ನಟ ಗೋವಿಂದ ಅವರು ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸಮ್ಮುಖದಲ್ಲಿ ಶಿವಸೇನೆ (ಶಿಂಧೆ ಬಣ) ಸೇರ್ಪಡೆ ಯಾಗಿದ್ದಾರೆ.
ಕಾಂಗ್ರೆಸ್ ಸಂಸದರಾಗಿದ್ದ ಗೋವಿಂದ ಅವರು ರಾಜಕೀಯ ಪುನರಾಗಮನ ಮಾಡಿದ್ದು, ಶಿವಸೇನಾ (ಯುಬಿಟಿ) ಅಭ್ಯರ್ಥಿ ಅಮೋಲ್ ಕೀರ್ತಿಕರ್ ಅವರ ವಿರುದ್ಧ ವಾಯುವ್ಯ ಮುಂಬೈ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
2004 ರ ಲೋಕಸಭಾ ಚುನಾವಣೆಯಲ್ಲಿ ಗೋವಿಂದ ಅವರು ಕಾಂಗ್ರೆಸ್ ಪಕ್ಷದಿಂದ ಮುಂಬೈ ಉತ್ತರ ಲೋಕಸಭೆಗೆ ಸ್ಪರ್ಧಿಸಿ ಬಿಜೆಪಿಯ ಹಿರಿಯ ನಾಯಕ ರಾಮ್ ನಾಯಕ್ ಅವರನ್ನು ಸೋಲಿಸಿದ್ದರು. ನಂತರ ಕಾಂಗ್ರೆಸ್ ಪಕ್ಷ ಮತ್ತು ರಾಜಕೀಯದಿಂದ ದೂರವಾದ ಅವರು 2009 ರ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದರು.
60 ರ ಹರೆಯದ ಗೋವಿಂದ ಅವರು ರಾಜಕೀಯ ಪುನರಾಗಮಕ್ಕೆ ಶಿಂಧೆ ಅವರು ಸ್ವಾಗತ ಕೋರಿದರು. ಇಬ್ಬರೂ ನಾಯಕರು ಸುದ್ದಿಗೋಷ್ಠಿಯಲ್ಲಿ ಪರಸ್ಪರ ಹಾಡಿ ಹೊಗಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.