BJP ಜತೆ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಪಕ್ಷಗಳ ಮೈತ್ರಿ
Team Udayavani, Mar 9, 2024, 12:45 AM IST
ಹೊಸದಿಲ್ಲಿ: ಚುನಾವಣೆಗೆ ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷಗಳು ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿವೆ. ಈ ಬಗ್ಗೆ ಟಿಡಿಪಿ ನಾಯಕ ರವೀಂದ್ರ ಕುಮಾರ್ ಘೋಷಣೆ ಮಾಡಿದ್ದಾರೆ.
ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ನಾಯ್ಡು ಮಾತುಕತೆ ನಡೆಸಿ ದ್ದಾರೆ ಎಂದು ಅವರು ಹೇಳಿದ್ದಾರೆ. ಈ ಮೂಲಕ 6 ವರ್ಷಗಳ ಬಳಿಕ ಎನ್‌ಡಿಎ ಮೆತ್ರಿಕೂಟಕ್ಕೆ ಟಿಡಿಪಿ ವಾಪಸಾದಂತಾಗಿದೆ.
ಸೀಟು ಹಂಚಿಕೆ: ಬಿಜೆಪಿ, ಬಿಜೆಡಿ ನಡುವೆ ಬಿಕ್ಕಟ್ಟು?
ಭುವನೇಶ್ವರ: ಬಿಜೆಪಿ- ಬಿಜೆಡಿ ನಡುವೆ ಸ್ಥಾನ ಹೊಂದಾಣಿಕೆ ಬಗ್ಗೆ ಬಿಕ್ಕಟ್ಟು ಉಂಟಾಗಿದೆ. ಒಡಿಶಾ ವಿಧಾನಸಭೆಯ 147 ಸ್ಥಾನಗಳಲ್ಲಿ 100 ಸ್ಥಾನಗಳನ್ನು ಬಿಜೆಡಿ ಕೇಳುತ್ತಿದೆ. ಆದರೆ ಬಿಜೆಪಿ ನಾಯಕರು ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ. ಲೋಕಸಭೆ 21 ಕ್ಷೇತ್ರಗಳಲ್ಲಿ 14 ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ಕೇಳಿದ್ದು, ಇದಕ್ಕೆ ಬಿಜೆಡಿ ಒಪ್ಪಿ ಕೊಳ್ಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.