Congress ಪಕ್ಷದಿಂದ ಅಂಬೇಡ್ಕರ್ಗೆ ಅಗೌರವ: ಸಚಿವ ಜೋಶಿ ಆರೋಪ
Team Udayavani, May 19, 2024, 2:10 AM IST
ಪಟ್ನಾ: ಎನ್ಡಿಎ ಮೂರನೇ ಬಾರಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸಿ, ಮೀಸಲಾತಿ ಗಳನ್ನು ರದ್ದುಗೊಳಿಸಲಿದೆ ಎಂದು ಕಾಂಗ್ರೆಸ್ ಮತ್ತು ಆರ್ಜೆಡಿ ನಾಯಕರು ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿ ದ್ದಾರೆ. ಪಟ್ನಾದಲ್ಲಿ ಮಾತನಾ ಡಿದ ಅವರು “ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ಗೆ ಕಾಂಗ್ರೆಸ್ ಎಂದಿಗೂ ಗೌರವ ನೀಡಿಲ್ಲ. ಸಾಮಾಜಿ ಕವಾಗಿ ತುಳಿತ ಕ್ಕೊ ಳಗಾದ ವರ್ಗಗಳ ಉನ್ನತಿಗಾಗಿ ಅಂಬೇಡ್ಕರ್ ರೂಪಿಸಿದ ಮೀಸಲಾತಿಗಳನ್ನು ಸೇರಿದಂತೆ ಭಾರತದ ಸಂವಿಧಾನಕ್ಕೆ ಮೋದಿ ನೇತೃತ್ವದ ಎನ್ಡಿಎ ಸರಕಾರ ಬದ್ಧವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.