LokSabha:ಕಾಂಗ್ರೆಸ್ ಸೇರ್ಪಡೆಯಾದ ಉಚ್ಛಾಟಿತ ಬಿಎಸ್ ಪಿ ಸಂಸದ ಡ್ಯಾನಿಷ್ ಅಲಿ
ಜೆಡಿಎಸ್ ನಿಂದ ರಾಜಕೀಯ ಜೀವನ ಆರಂಭಿಸಿದ್ದರು...
Team Udayavani, Mar 20, 2024, 5:11 PM IST
ಹೊಸದಿಲ್ಲಿ:ಉತ್ತರಪ್ರದೇಶದ ಉಚ್ಛಾಟಿತ ಬಿಎಸ್ ಪಿ ಸಂಸದ ಡ್ಯಾನಿಷ್ ಅಲಿ ಅವರು ಬುಧವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಜಾತ್ಯತೀತ ಜನತಾ ದಳದಿಂದ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು.
2019 ಮಾರ್ಚ್ ನಲ್ಲಿ ಎಚ್.ಡಿ ಕುಮಾರಸ್ವಾಮಿ ಅವರ ಒಪ್ಪಿಗೆಯೊಂದಿಗೆ ಬಹುಜನ ಸಮಾಜ ಪಕ್ಷಕ್ಕೆ ಸೇರಿದ್ದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಅಮ್ರೋಹಾ ಕ್ಷೇತ್ರದಿಂದ ಸ್ಪರ್ಧಿಸಿ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಕನ್ವರ್ ಸಿಂಗ್ ತನ್ವಾರ್ ಅವರನ್ನು 63,000 ಮತಗಳ ಅಂತರದಿಂದ ಸೋಲಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು.
2023 ಡಿಸೆಂಬರ್ ನಲ್ಲಿ ಬಿಜೆಪಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಅಮ್ರೋಹಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.