UP ಯಲ್ಲಿ ದೇಸಿ ಪಿಸ್ತೂಲ್ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್ ಶಾ
Team Udayavani, May 19, 2024, 1:50 AM IST
ಲಲಿತ್ಪುರ/ಬಂದಾ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಚಿತ್ರಣ ಬದಲಾಗಿದೆ.
ದೇಸಿ ಪಿಸ್ತೂಲುಗಳನ್ನು ತಯಾರಿಸುತ್ತಿದ್ದ ಹಲವು ಸ್ಥಳಗಳಲ್ಲಿ ದೇಶಕ್ಕೆ ಅಗತ್ಯ ಇರುವ ವಸ್ತು ಉತ್ಪಾದಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಲಲಿತ್ಪುರ ಮತ್ತು ಬಂದಾಗಳಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬುಂದೇಲ್ಖಂಡ್ ಪ್ರದೇಶದಲ್ಲಿ ಅಕ್ರಮವಾಗಿ ದೇಸಿ ಪಿಸ್ತೂಲು ಗಳನ್ನು ತಯಾರಿಸಲಾಗುತ್ತಿತ್ತು. ಈಗ ರಕ್ಷಣ ಕ್ಷೇತ್ರಕ್ಕೆ ಅಗತ್ಯವಾದ ಮದ್ದುಗುಂಡಗಳನ್ನು ಈ ಪ್ರದೇಶದಲ್ಲಿ ತಯಾರಿಸಲಾಗುತ್ತಿದೆ.
ಪಾಕಿಸ್ಥಾನವೇನಾದರೂ, ನಮ್ಮ ದೇಶದ ಮೇಲೆ ದುಸ್ಸಾಹಸ ನಡೆಸಿದರೆ ಆ ದೇಶದ ವಿರುದ್ಧ ಬುಂದೇಲ್ಖಂಡದಲ್ಲಿ ತಯಾರಿಸಿದ ಬಾಂಬ್ಗಳನ್ನೇ ಪ್ರಯೋಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸಮಾಜವಾದಿ ಪಕ್ಷದ ನೇತೃತ್ವದ ಸರಕಾರದ ಅವಧಿಯಲ್ಲಿ ಅಯೋಧ್ಯೆಯಲ್ಲಿ ಕರಸೇವಕರ ಮೇಲೆ ಗುಂಡು ಹಾರಿಸಲಾಯಿತು. ನರೇಂದ್ರ ಮೋದಿ ಅವಧಿಯಲ್ಲಿ ಅಯೋಧ್ಯೆಯಲ್ಲಿ ಭವ್ಯವಾಗಿರುವ ರಾಮ ಮಂದಿರ ನಿರ್ಮಾಣ ಮಾಡಲಾಯಿತು ಎಂದು ಅಮಿತ್ ಶಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.