BJP ಮೊದಲ ಪಟ್ಟಿಯಲ್ಲಿ ಹೆಸರಿದ್ದರೂ ಸ್ಪರ್ಧಿಸುವುದಿಲ್ಲ ಎಂದ ನಟ ಪವನ್ ಸಿಂಗ್!

ಪಟ್ಟಿ ಬಿಡುಗಡೆಯಾದ ಬಳಿಕ ಬಿಜೆಪಿಗೆ ಶಾಕ್ !; ಕಾರಣವೇನು?

Team Udayavani, Mar 3, 2024, 1:57 PM IST

1-qweewqe

ಹೊಸದಿಲ್ಲಿ: ಭೋಜ್ ಪುರಿ ನಟ, ಖ್ಯಾತ ಗಾಯಕ ಪವನ್ ಸಿಂಗ್ ಅವರು ಬಂಗಾಳದ ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಸಂಜೆ ಬಿಡುಗಡೆ ಮಾಡಿತ್ತು.ಈ ಪಟ್ಟಿಯಲ್ಲಿ 195 ಅಭ್ಯರ್ಥಿಗಳ ಹೆಸರಲ್ಲಿ ಪವನ್ ಸಿಂಗ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತ್ತು.

38 ರ ಹರೆಯದ ಜನಪ್ರಿಯ ಪವನ್ ಸಿಂಗ್ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಅಸನ್ಸೋಲ್‌ನಿಂದ ಚುನಾವಣೆಗೆ ಸ್ಪರ್ಧಿಸದಿರುವ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ. ಬಿಜೆಪಿಯ ಉನ್ನತ ನಾಯಕತ್ವಕ್ಕೆ ನಾನು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

”ಪಕ್ಷವು ನನ್ನನ್ನು ನಂಬಿ ನನ್ನನ್ನು ಅಸನ್ಸೋಲ್‌ನಿಂದ ಅಭ್ಯರ್ಥಿ ಎಂದು ಘೋಷಿಸಿತು, ಆದರೆ ಕೆಲವು ಕಾರಣಗಳಿಂದ ನಾನು ಅಸನ್ಸೋಲ್‌ನಿಂದ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ” ಎಂದು ಹೇಳಿಕೊಂಡಿದ್ದಾರೆ.

ಬಿಜೆಪಿಯ ಮೊದಲ ಪಟ್ಟಿಯಲ್ಲಿ ನಾಲ್ವರು ಭೋಜ್‌ಪುರಿ ನಟರಿಗೆ ಟಿಕೆಟ್ ನೀಡಲಾಗಿದೆ, ಇದರಲ್ಲಿ ಈಶಾನ್ಯ ದೆಹಲಿಯಿಂದ ಮನೋಜ್ ತಿವಾರಿ, ಯುಪಿಯ ಗೋರಖ್‌ಪುರದಿಂದ ರವಿ ಕಿಶನ್, ಯುಪಿಯ ಅಜಂಗಢದಿಂದ ದಿನೇಶ್ ಲಾಲ್ ಯಾದವ್ ನಿರಾಹುವಾ ಸೇರಿದ್ದಾರೆ.

ಅಸನ್ಸೋಲ್‌ನಿಂದ ಟಿಎಂಸಿ ನಾಯಕ ಹಿರಿಯ ನಟ ಶತ್ರುಘ್ನ ಸಿನ್ಹಾ ಅವರು ಹಾಲಿ ಸಂಸದರಾಗಿದ್ದಾರೆ.

ಟಾಪ್ ನ್ಯೂಸ್

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.