Bihar;10 ವರ್ಷ ಜೈಲು ಶಿಕ್ಷೆ: ಪರೋಲ್ ಮೇಲೆ ಬಂದು ಚುನಾವಣ ಪ್ರಚಾರ!
Team Udayavani, May 6, 2024, 6:30 AM IST
ಪಟ್ನಾ: ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಿಹಾರದ ಮಾಜಿ ಶಾಸಕ ಅನಂತ್ ಸಿಂಗ್, ರವಿವಾರ ಪರೋಲ್ ಮೇಲೆ ಜೈಲಿನಿಂದ ಹೊರಗೆ ಬಂದು ಚುನಾವಣ ಪ್ರಚಾ ರದಲ್ಲಿ ಪಾಲ್ಗೊಂಡಿದ್ದಾರೆ. ಬಿಡುಗಡೆ ವೇಳೆ ಬೆಂಬಲಿಗರು ಹೂಮಳೆಗರೆದು ಸಿಂಗ್ರನ್ನು ಸ್ವಾಗತಿ ಸಿದ್ದು, ಭವ್ಯ ಮೆರವಣಿಗೆ ಮೂಲಕ ಕರೆದೊಯ್ದಿದ್ದಾರೆ. ಬಳಿಕ ಅನಂತ್ ಸಿಂಗ್ ಮುಂ ಗೇರ್ ಲೋಕಸಭಾ ಕ್ಷೇತ್ರದ ಜೆಡಿಯು ಅಭ್ಯರ್ಥಿ ಲಲನ್ ಸಿಂಗ್ ಪರ ರೋಡ್ಶೋ ನಡೆಸಿ ಮತಯಾಚನೆ ಮಾಡಿದ್ದಾರೆ. ಶಿಕ್ಷೆಗೆ ಗುರಿಯಾಗಿ ರುವ ಕೈದಿಯು ಪ್ರಚಾರದಲ್ಲಿ ಭಾಗಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಇವರು ಬಿಹಾರದ ಮೋಕಾಮಾ ಕ್ಷೇತ್ರದಿಂದ 5 ಬಾರಿ ಶಾಸಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.