BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು

ಏನೇ ಇದ್ದರೂ ಪಕ್ಷದ ತೀರ್ಮಾನ ಅಂತಿಮ

Team Udayavani, Mar 11, 2024, 5:04 PM IST

SHriramulu (2)

ರಾಯಚೂರು: ರಾಜ್ಯದ 20 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಒಂದೆರಡು ದಿನಗಳಲ್ಲಿ ನಾಯಕರು ಅಂತಿಮಗೊಳಿಸುವರು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭ್ಯರ್ಥಿಗಳ ಆಯ್ಕೆ ಕುರಿತು ಜರಗುತ್ತಿರುವ ಸಭೆಗಳ ನಂತರ ರಾಜ್ಯದ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಹಿರಂಗಪಡಿಸುವ ನಿರೀಕ್ಷೆಯಿದೆ. ಈಗಾಗಲೇ ರಾಜ್ಯ ನಾಯಕರು ಎಲ್ಲ ಅಭ್ಯರ್ಥಿಗಳ ಮಾಹಿತಿ ತಗೆದುಕೊಂಡು ಹೋಗಿ ಕೇಂದ್ರದ ನಾಯಕರ ಜತೆ ಚರ್ಚಿಸಿದ್ದಾರೆ. ಹೈಕಮಾಂಡ್ ವಿವಿಧ ರೀತಿಯ ಮಾಹಿತಿಯನ್ನು ತುಲನೆ ಮಾಡಿ ಮಂಗಳವಾರ ಸಂಜೆ ಅಥವ ಬುಧವಾರ ಅಂತಿಮಗೊಳಿಸಲಿದೆ ಎಂದರು.

ರಾಯಚೂರು, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಂದ ತಲಾ ಮೂರು ಹೆಸರು ಕಳಿಸಲಾಗಿದೆ. ಅದರಲ್ಲಿ ನನ್ನ ಹೆಸರೂ ಇದೆ. ನಾನು ಮತ್ತು ಜನಾರ್ದನ ರೆಡ್ಡಿ ಹಿಂದೆ, ಇಂದು ಹಾಗೂ ಮುಂದೆಯೂ ಸ್ನೇಹಿತರೇ. ಪಕ್ಷ ಮತ್ತು ರಾಜಕೀಯವನ್ನು ಸ್ನೇಹದಲ್ಲಿ ತಳಕು ಹಾಕುವುದು ಸರಿಯಲ್ಲ. ಒಂದು ವೇಳೆ ರಾಮುಲು ಅವರಿಗೆ ಟಿಕೆಟ್ ನೀಡಿದರೆ ಅವರು ಸೋಲುತ್ತಾರೆ ಎಂದು ಯಾವ ದೃಷ್ಟಿಕೋನದಿಂದ ಹೇಳಿದ್ದರೋ ಗೊತ್ತಿಲ್ಲ‌‌‌. ಏನೇ ಇದ್ದರೂ ಪಕ್ಷದ ತೀರ್ಮಾನ ಅಂತಿಮ ಎಂದರು.

ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನದಡಿಯೇ ಬಿಜೆಪಿ ಸರ್ಕಾರ ಆಡಳಿತ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಸಂವಿಧಾನ ತಿದ್ದುಪಡಿಗೆ ಮುಂದಾಗುವುದಿಲ್ಲ. ಸಂಸದ ಅನಂತಕುಮಾರ ಹೇಳಿಕೆ ಅವರ ವೈಯಕ್ತಿಕ ಎಂದು ಈಗಾಗಲೇ ಬಿಜೆಪಿ ಸ್ಪಷ್ಟಪಡಿಸಿದೆ. ಅವರ ವೈಯಕ್ತಿಕ ಹೇಳಿಕೆಗಳಿಂದ ಪಕ್ಷಕ್ಕೆ ಯಾವುದೇ ರೀತಿಯ ಹಾನಿ ಆಗುವುದಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.